ನಿಷೇಧದ ನಡುವೆಯೂ, ನಿಯಮ ಉಲ್ಲಂಘಿಸಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಸಚಿವ ಶೆಟ್ಟರ್​ ಆಪ್ತ! | ಜನತಾ ನ್ಯೂಸ್

20 May 2021
413
Hubli

ಹುಬ್ಬಳ್ಳಿ : ಬಿಜೆಪಿ ಮುಖಂಡ ಮತ್ತು ಸಚಿವ ಜಗದೀಶ್ ಶೆಟ್ಟರ್ ಆಪ್ತರೊಬ್ಬರು ಕೋವಿಡ್​ ನಿಯಮ ಉಲ್ಲಂಘಿಸಿ ತಮ್ಮ ಮದುವೆ ವಾರ್ಷಿಕೋತ್ಸವ ಆಚರಣೆ ಮಾಡಿರುವುದು ಬೆಳಕಿಗೆ ಬಂದಿದೆ.

ಸಾಮಾನ್ಯ ಜನರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೆ ಇನ್ನೊಂದು ನ್ಯಾಯವೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಸಾವಕಾರ್ ದಂಪತಿ ಮದುವೆ 25ನೇ ವಾರ್ಷಿಕೋತ್ಸವವನ್ನ ಆಚರಿಸಿಕೊಂಡಿದೆ. ಈ ವೇಳೆ ಮಾಸ್ಕ್ ಕೂಡ ಧರಿಸಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ.

ಮೇ 18ರಿಂದ 24ರವರೆಗೂ ಯಾವುದೇ ಸಭೆ, ಸಮಾರಂಭ ಮಾಡಬಾರದೆಂದು ಧಾರವಾಡ ಜಿಲ್ಲಾಡಳಿತ ಆದೇಶ ನೀಡಿದೆ. ಮದುವೆಗೂ ನಿಷೇಧವನ್ನು ಹೇರಿದೆ. ಆದರೆ ಬಿಜೆಪಿ ಮುಖಂಡರು ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್ ಕಲಬುರ್ಗಿ ಕೂಡ ಭಾಗಿಯಾಗಿದ್ದು, ಮಾಸ್ಕ್ ಧರಿಸಿಲ್ಲ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿವೆ.

ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಗೆ ತಿಳಿಹೇಳಬೇಕಿದ್ದ ಜನಪ್ರತಿನಿಧಿಗಳೇ ನಿಯ ಉಲ್ಲಂಘಿಸಿದ್ರೆ ಹೇಗೆ? ಕೋವಿಡ್ ತಡೆಗಟ್ಟುವವರು ಯಾರು? ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :Hubli

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...