ಜುಲೈ ಅಂತ್ಯಕ್ಕೆ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ; 3ನೇ ಅಲೆ ಯಾವಾಗ ಶುರುವಾಗಲಿದೆ ಗೊತ್ತಾ? | ಜನತಾ ನ್ಯೂಸ್

20 May 2021
438
Corona 3rd wave

ನವದೆಹಲಿ: : ಕೇಂದ್ರ ಸರ್ಕಾರದ ವಿಜ್ಞಾನ ಸಚಿವಾಲಯದಿಂದ ನೇಮಿಸಿದ್ದ ವಿಜ್ಞಾನಿಗಳ ಸಮಿತಿ, ಕೊರೊನಾ 2ನೇ ಅಲೆ ಜುಲೈನಲ್ಲಿ ನಿಯಂತ್ರಣಕ್ಕೆ ಬರಲಿದೆಯಂತೆ ಎಂದು ತಿಳಿಸಿದೆ.

ಆದರೆ ಮಹಾಮಾರಿ 3ನೇ ಅಲೆ 6ರಿಂದ 8 ತಿಂಗಳ ಬಳಿಕ ಮತ್ತೆ ಆರಂಭವಾಗಲಿದೆ ಎಂದೂ ಎಚ್ಚರಿಕೆಯ ವರದಿ ನೀಡಿದೆ.

ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನ, ಕೇರಳ, ಸಿಕ್ಕಿಂ, ಉತ್ತರಾಖಂಡ್, ಗುಜರಾತ್, ಹರಿಯಾಣ, ದೆಹಲಿ, ಗೋವಾದಲ್ಲಿ ಕೊರೊನಾ ಸೋಂಕು ಪೀಕ್‌ಗೆ ಹೋಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ವಿಜ್ಞಾನಿಗಳ ಪ್ರಕಾರ ಮೇ ತಿಂಗಳ ಅಂತ್ಯದ ವೇಳೆಗೆ ಭಾರತವು ಪ್ರತಿದಿನ 1.5 ಲಕ್ಷ ಪ್ರಕರಣಗಳನ್ನು ವರದಿ ಮಾಡುವ ನಿರೀಕ್ಷೆಯಿದೆ ಮತ್ತು ಜುಲೈ ಅಂತ್ಯದ ವೇಳೆಗೆ ಪ್ರಕರಣಗಳು ದಿನಕ್ಕೆ 20,000 ಸಾವಿರಕ್ಕೆ ಇಳಿಯುತ್ತವೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

RELATED TOPICS:
English summary :Corona 3rd wave

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...