ಡಿವೈಡರ್ ಹಾರಿದ ಕಾರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮಹಿಳೆ ಸಾವು | ಜನತಾ ನ್ಯೂಸ್

20 May 2021
493
Mangalore

ಮಂಗಳೂರು : ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತಪಟ್ಟ ಮಹಿಳೆಯಾಗಿದ್ದು, ಗುರುವಾರ ಬೆಳಗ್ಗೆ ವಸಂತಿ ನಾಯರ್ ಅವರು ಮಗಳು ಶ್ರೀಜಾ ಜತೆ ಸ್ಕೂಟರ್‌ನಲ್ಲಿ ಕುಂಪಲದಿಂದ ಕಲ್ಲಾಪುವಿನತ್ತ ತನ್ನ ತಾಯಿಯನ್ನು ನೋಡಲು ಬರುತ್ತಿದ್ದರು.

ಮಗಳು ಸ್ಕೂಟರ್ ಸವಾರಿ ಮಾಡುತ್ತಿದ್ದರೆ, ವಸಂತಿ ಅವರು ಹಿಂದೆ ಕುಳಿತಿದ್ದರು. ಫ್ಲೈಓವರ್ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ವೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.

ಕಂಕನಾಡಿ ನಗರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

janata

RELATED TOPICS:
English summary :Mangalore

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...