ಕೋವಿಡ್-19 ರಾಜ್ಯಾದ್ಯಂತ 548 ಸಾವು : 28,869 ಹೊಸ ಪ್ರಕರಣ, 52,257 ಗುಣಮುಖ | ಜನತಾ ನ್ಯೂಸ್

20 May 2021
370
548 COVID-19 death reported statewide : 28,869 new cases, 52,257 discharged

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ಇಂದು 28,869 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳು ನಿರಂತರವಾಗಿ ಇಳಿಕೆ ಕಂಡುಬರುತ್ತಿದ್ದು, ಇಂದು 9,409 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 678 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ರೀತಿಯಲ್ಲಿ ಪ್ರಕರಣವಿರುವ ಜಿಲ್ಲೆಗಳೆಂದರೆ ತುಮಕೂರುನಲ್ಲಿ 1796, ಬಳ್ಳಾರಿ 1109, ಮೈಸೂರು ನಲ್ಲಿ 1879, ದಕ್ಷಿಣ ಕನ್ನಡದಲ್ಲಿ 926, ಹಾಸನದಲ್ಲಿ 273, ಮಂಡ್ಯದಲ್ಲಿ 734, ಉಡುಪಿಯಲ್ಲಿ 809, ಶಿವಮೊಗ್ಗದಲ್ಲಿ 719, ಬೆಳಗಾವಿಯಲ್ಲಿ 948, ಕುಲಬುರಗಿಯಲ್ಲಿ 399, ಧಾರವಾಡದಲ್ಲಿ 955, ವಿಜಯಪುರದಲ್ಲಿ 310, ಚಿಕ್ಕಬಳ್ಳಾಪುರದಲ್ಲಿ 487, ದಾವಣಗೆರೆಯಲ್ಲಿ 538, ಕೋಲಾರದಲ್ಲಿ 357, ಚಾಮರಾಜನಗರದಲ್ಲಿ 541, ಕೊಡಗುನಲ್ಲಿ 439, ಬೀದರ್ ನಲ್ಲಿ 94, ಕೊಪ್ಪಳದಲ್ಲಿ 725, ರಾಮನಗರದಲ್ಲಿ 480 ಹಾಗೂ ಉತ್ತರ ಕನ್ನಡ 582 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 23,35,524ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 548 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 25,776 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 52,257 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 17,76,695 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 548 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 289 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 23,854 ಆಗಿದೆ.

RELATED TOPICS:
English summary :548 COVID-19 death reported statewide : 28,869 new cases, 52,257 discharged

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...