Sat,Apr27,2024
ಕನ್ನಡ / English

ದೇಶದಲ್ಲಿ ಕಳೆದ24 ಗಂಟೆಗಳಲ್ಲಿ 2,59,591 ಹೊಸ ಪ್ರಕರಣ, ಚೇತರಿಕೆ ಪ್ರಮಾಣ ಹೆಚ್ಚಳ | ಜನತಾ ನ್ಯೂಸ್

21 May 2021
1087

ನವದೆಹಲಿ: : 24 ಗಂಟೆಗಳಲ್ಲಿ ದೇಶದಲ್ಲಿ 2,59,591 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ‌4,209 ಸಾವು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 8 ಗಂಟೆವರೆಗಿನ ಮಾಹಿತಿ ಪ್ರಕಾರ ದೇಶದಲ್ಲಿ ಕೊವಿಡ್​ನಿಂದ ಸಾವಿಗೀಡಾದವರ ಸಂಖ್ಯೆ 4,209ಕ್ಕೇರಿದೆ. ಒಟ್ಟು ಸಾವಿನ ಸಂಖ್ಯೆಯನ್ನು 291331ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ದಾಖಲಾದ ಕೊವಿಡ್ -19 ಪ್ರಕರಣಗಳ ಸಂಖ್ಯೆ 2.59 ಲಕ್ಷಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ. ಇದರೊಂದಿಗೆ ದೇಶದಲ್ಲಿರುವ ಒಟ್ಟು ಪ್ರಕರಣಗಳ ಸಂಖ್ಯೆ 26,031,991 ಕ್ಕೆ ತಲುಪಿದೆ.

ಒಂದೇ ದಿನ 3,57,295 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,27,12,735 ರಷ್ಟಾಗಿದೆ.‌ ಚೇತರಿಕೆ ಪ್ರಮಾಣ ಶೇ. 87.25ಕ್ಕೆ ಏರಿದೆ.

ಈವರೆಗೆ ದೇಶದಲ್ಲಿ 19,18,79,503 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

RELATED TOPICS:
English summary :Covid-19 India Update in India

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...