ಮಿಗ್-21 ಯುದ್ಧ ವಿಮಾನದ ಮತ್ತೊಂದು ಪತನ : ಭಾರತಿಯ ವಾಯುಪಡೆ ಪೈಲಟ್ ಹುತಾತ್ಮ | ಜನತಾ ನ್ಯೂಸ್

21 May 2021
366
One more accident of MiG-21 : IAF pilot lost life in fatal injury

ಮೊಗಾ : ಭಾರತಿಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಗುರುವಾರ ತಡರಾತ್ರಿ ಪಂಜಾಬ್‌ನಲ್ಲಿ ಅಪಘಾತವಾಗಿದ್ದು, ವಾಯುಪಡೆಯ ಪೈಲಟ್ ಒಬ್ಬರು ಹುತಾತ್ಮರಾಗಿದ್ದಾರೆ. ಗುರುವಾರ ತಡರಾತ್ರಿ ಪಂಜಾಬ್ ನ ಮೊಗಾ ಜಿಲ್ಲೆಯ ಬಳಿ ಮಿಗ್-21 ಬೈಸನ್ ವಿಮಾನ ಅಪಘಾತಕ್ಕೆ ಒಳಗಾಗಿದೆ, ಎಂದು ಭಾರತೀಯ ವಾಯುಪಡೆ (ಐಎಎಫ್) ಟ್ವೀಟ್ ನಲ್ಲಿ ತಿಳಿಸಿದೆ. ಅಪಘಾತ ಸಂಭವಿಸಿದಾಗ ವಿಮಾನವು ದಿನನಿತ್ಯದ ತರಬೇತಿ ಹಂತದಲ್ಲಿತ್ತು, ಎಂದು ಮೂಲಗಳಿಂದ ತಿಳಿದು ಬಂದಿದೆ.

ಪಶ್ಚಿಮ ವಲಯದಲ್ಲಿ ಐಎಎಫ್‌ನ ಬೈಸನ್ ಯುದ್ಧ ವಿಮಾನದ ಅಪಘಾತ ಸಂಭವಿಸಿದೆ. ಪೈಲಟ್, ಸ್ಕ್ವಾರ್ದನ್ ಲೀಡರ್ ಅಭಿನವ್ ಚೌಧರಿ ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು. ಐಎಎಫ್ ದುರಂತ ನಷ್ಟವನ್ನು ಶೋಕಿಸುತ್ತಿದೆ ಮತ್ತು ದುಃಖಿತ ಕುಟುಂಬದೊಂದಿಗೆ ದೃಡವಾಗಿ ನಿಂತಿದೆ, ಎಂದು ಐಎಎಫ್ ಟ್ವೀಟ್ ಮಾಡಿತ್ತು.

ಘಟನೆಯ ಕಾರಣವನ್ನು ತನಿಖೆ ಮಾಡಲು ಕೋರ್ಟ್ ಆಫ್ ಇನ್ಕ್ವೈರಿ(ಸಿಒಐ) ನ್ಯಾಯಾಲಯದ ವಿಚಾರಣೆಗೆ ಆದೇಶಿಸಲಾಗಿದೆ, ಎಂದು ಐಎಎಫ್ ಹೇಳಿದೆ.

ಈ ವರ್ಷ ಮಿಗ್-21 ಒಳಗೊಂಡ ಮೂರನೇ ಅಪಘಾತ ಇದು. ಮಾರ್ಚ್ ನಲ್ಲಿ, ಯುದ್ಧ ತರಬೇತಿ ಕಾರ್ಯಾಚರಣೆಗೆ ವಿಮಾನ ಹೊರಟಾಗ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಮೃತಪಟ್ಟಿದ್ದರು. ಫ್ಲೈಯಿಂಗ್ ಕಾಫ್ಫಿನ್ಸ್(ಹಾರುವ ಶವಪೆಟ್ಟಿಗೆ) ಎಂದು ಸಾಕಷ್ಟು ಕುಖ್ಯಾತಿಗೆ ಕಾರಣವಾಗಿರುವ ಮಿಗ್-21 ವಿಮಾನದ ಹೆಸರನ್ನು ಐಎಎಫ್ ತನ್ನ ಟ್ವೀಟ್ ನಲ್ಲಿ ಉಲ್ಲೇಖಿಸದೇ ಕೇವಲ ಬೈಸನ್ ವಿಮಾನ ಎಂದು ತಿಳಿಸಿದೆ.

RELATED TOPICS:
English summary :One more accident of MiG-21 : IAF pilot lost life in fatal injury

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...