ಪ್ರೀತಿಪಾತ್ರರ ಎಷ್ಟು ಜನರ ಜೀವ ಬಲಿತೆಗೆದುಕೊಂಡು ಬಿಟ್ಟಿತು ಈ ಕೊರೋನಾ: ನೆನೆದು ಕಣ್ಣೀರಿಟ್ಟ ಪ್ರಧಾನಿ | ಜನತಾ ನ್ಯೂಸ್

21 May 2021
439
Pm modi

ನವದೆಹಲಿ: : ಣ್ಣಿಗೆ ಕಾಣದ ಸೋಂಕಿಗೆ ಅದೆಷ್ಟು ಜನರ ಜೀವ ಕಳೆದುಕೊಂಡರು. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ. ನಮ್ಮ ಪ್ರೀತಿ ಪಾತ್ರ ಎಷ್ಟೋ ಜನರ ಜೀವವನ್ನು ಈ ಕೊರೋನಾ ಬಲಿತೆಗೆದುಕೊಂಡು ಬಿಟ್ಟಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಅಗಲಿದವರ ನೆನೆದು ಪ್ರಧಾನಿ ನರೇಂದ್ರ ಮೋದಿ ಅವರು ಭಾವಾನಾತ್ಮಕವಾದವರು.

ತಮ್ಮ ಕ್ಷೇತ್ರ ವಾರಾಣಾಸಿಯ ವೈದ್ಯರು, ನರ್ಸ್​ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಅವರು, ಇದೇ ವೇಳೆ ಸೋಂಕಿನ ವಿರುದ್ಧ ಹೋರಾಟದಲ್ಲಿ ಆರೋಗ್ಯ ಕ್ಷೇತ್ರದ ಮುಂಚೂಣಿ ಕಾರ್ಯಕರ್ತರ ಸೇವೆಯನ್ನು ಅಭಿನಂದಿಸಿದರು. ಇದೇ ವೇಳೆ ಸೋಂಕಿ ವಿರುದ್ಧದ ಈ ಹೋರಾಟ ನಿರಂತರವಾಗಿದ್ದು, ಈ ಬಗ್ಗೆ ತೃಪ್ತಿಹೊಂದಬಾರದು ಎಂದು ಕರೆ ನೀಡಿದರು.

ಸೋಂಕಿತರ ಚಿಕಿತ್ಸೆಗೆ ಸಾಕಷ್ಟು ಕೆಲಸಗಳು ನಡೆದಿದ್ದು, ಉತ್ತರ ಪ್ರದೇಶದ ಪೂರ್ವಾಂಚಲ್​ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಹರಿಸು ಅವಶ್ಯಕತೆ ಇದೆ ಎಂದು ಒತ್ತಿ ಹೇಳಿದರು.ಇದೇ ವೇಳೆ ತಮ್ಮ ಕ್ಷೇತ್ರದ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿದರು.

ಇದೇ ವೇಳೆ ಲಸಿಕೆ ಪ್ರಾಮುಖ್ಯತೆ ಬಗ್ಗೆ ಒತ್ತಿ ಹೇಳಿದ ಅವರು, ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯುವುದರಿಂದ ಜನ ಸೇವೆ ನಡೆಸಬಹುದು. ಮುಂದಿನ ದಿನಗಳಲ್ಲಿ ಎಲ್ಲರಿಗೂ ಲಸಿಕೆ ನೀಡುವ ಮೂಲಕ ಅವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಇನ್ನು ಬ್ಲಾಕ್​ ಫಂಗಸ್ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕೋವಿಡ್​ ಸೋಂಕಿನ ವಿರುದ್ಧ ಹೋರಾಟದಲ್ಲಿ ಬ್ಲಾಕ್​ ಫಂಗಸ್​ ಹೊಸ ಸವಾಲಾಗಿ ಪರಿಣಮಿಸಿದೆ. ಅದನ್ನು ಎದುರಿಸಲು ಮುನ್ನೆಚ್ಚರಿಕೆಯ ಸಿದ್ಧತೆಗಳನ್ನು ತೆಗೆದುಕೊಳ್ಳುವತ್ತ ಗಮನಹರಿಸಬೇಕು ಎಂದರು.

ಸಾಂಕ್ರಾಮಿಕ ಪರಿಣಾಮವು ತುಂಬಾ ವಿಸ್ತಾರವಾಗಿದೆ, ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಹಲವಾರು ಜೀವಗಳು ಕಳೆದುಹೋಗಿವೆ ಎಂದು ಪ್ರಧಾನಿ ಭಾವೋದ್ವೇಗದಿಂದ ಹೇಳಿದರು. " ಈ ವೈರಸ್ ನಮ್ಮಿಂದ ಅನೇಕ ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ನಾನು ಅವರಿಗೆ ನನ್ನ ವಿನಮ್ರ ಗೌರವವನ್ನು ಅರ್ಪಿಸುತ್ತೇನೆ ಮತ್ತು ಜನರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ " ಎಂದು ಅವರು ಹೇಳಿದರು.

RELATED TOPICS:
English summary :Pm modi

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...