Sat,Apr20,2024
ಕನ್ನಡ / English

ರೆಮ್ಡಿಸಿವಿರ್ ಕದ್ದು ಬಾಟಲಿನಲ್ಲಿ ಆ್ಯಂಟಿಬಯೋಟಿಕ್ ದ್ರಾವಣ ಹಾಕಿ ಮಾರಾಟ ಮಾಡುತ್ತಿದ್ದ ವೈದ್ಯ ಅರೆಸ್ಟ್! | ಜನತಾ ನ್ಯೂಸ್

21 May 2021
1143

ಬೆಂಗಳೂರು : ರೆಮ್ಡಿಸಿವರ್ ಮಾರಾಟ ಮತ್ತು ಖಾಲಿ ರೆಮ್ಡಿಸಿವರ್ ಬಾಟಲ್​ಗಳಲ್ಲಿ ಆ್ಯಂಟಿಬಯೋಟಿಕ್ ಹಾಕಿ ಜನರಿಗೆ ವಂಚನೆ ಮಾಡುತ್ತಿದ್ದ ವೈದ್ಯನನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಜಯ್ ಕುಮಾರ್ ಯಾದವ್ ಬಂಧಿತ ವೈದ್ಯ. ಬಂಧಿತನಿಂದ ₹36 ಸಾವಿರ ಬೆಲೆಯ 8 ನಕಲಿ ರೆಮಿಡಿಸಿವರ್ ವಶಕ್ಕೆ ಪಡೆಯಲಾಗಿದೆ. ಆರೋಪಿಯು ಮೂಲತಃ ಉತ್ತರಪ್ರದೇಶವನಾಗಿದ್ದು, ಹಲವು ವರ್ಷಗಳಿಂದ ಬಾಗಲೂರಿನಲ್ಲಿ ನೆಲೆಸಿದ್ದ

ರೆಮ್ಡಿಸಿವಿರ್ ಬದಲಿಗೆ ಬೇರೊಂದು ಆಯಂಟಿಬಯೋಟಿಕ್ ಔಷಧವನ್ನು ಅದನ್ನು ಸೀಲ್​ ಮಾಡಿ 30 ಸಾವಿರ ರೂಪಾಯಿಯಂತೆ ಆರೋಪಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು 8 ನಕಲಿ ರೆಮ್ಡಿಸಿವಿರ್ ಔಷಧಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಗಲೂರು ಬಳಿ ಅಪ್ನ ಕ್ಲಿನಿಕ್ ಹೆಸರಿನ ಕ್ಲಿನಿಕ್ ಒಂದನ್ನು ಇಟ್ಟುಕೊಂಡಿದ್ದ ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಕೆಜಿ ಹಳ್ಳಿ ಪೊಲೀಸರು ದಾಳಿ ನಡೆಸಿದಾಗ ಒಟ್ಟು 8 ರೆಮ್ಡಿಸಿವರ್ ಇಂಜೆಕ್ಷನ್ ಬಾಟಲ್​ಗಳು ಪತ್ತೆಯಾಗಿದೆ. ಸದ್ಯ ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Bangalore

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...