ಕರ್ನಾಟಕದಲ್ಲಿ ಇಂದು 32,218 ಕೊವಿಡ್ ಸೋಂಕು, 353 ಜನರು ಸಾವು, ಬೆಂಗಳೂರಿನಲ್ಲಿ 9,591 ಜನರಿಗೆ ಕೊವಿಡ್ ದೃಢ! | ಜನತಾ ನ್ಯೂಸ್

21 May 2021
430
Karnataka Covid Update

ಬೆಂಗಳೂರು : ಕರ್ನಾಟಕದಲ್ಲಿ ಇಂದು ಒಂದೇ ದಿನ ಒಂದೇ ದಿನ 32,218 ಜನರಿಗೆ ಕೊವಿಡ್ ಸೋಂಕು ತಗುಲಿರುವುದು ಖಚಿತವಾಗಿದ್ದು, 353 ಜನರು ನಿಧನರಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 32,218 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 23,67,742ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 9,591 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,03,844ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 129 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ 52,581 ಮಂದಿ ಗುಣಮುಖರಾಗಿದ್ದಾರೆ

ಬಾಗಲಕೋಟೆ-275, ಬಳ್ಳಾರಿ-1650 , ಬೆಳಗಾವಿ-1138, ಬೆಂಗಳೂರು ಗ್ರಾಮಾಂತರ-641, ಬೆಂಗಳೂರು ನಗರ-9591, ಬೀದರ್-75, ಚಾಮರಾಜನಗರ-470, ಚಿಕ್ಕಬಳ್ಳಾಪುರ-845, ಚಿಕ್ಕಮಗಳೂರು-672, ಚಿತ್ರದುರ್ಗ-838, ದಕ್ಷಿಣ ಕನ್ನಡ-864, ದಾವಣಗೆರೆ-681,
ಧಾರವಾಡ-809, ಗದಗ-530, ಹಾಸನ-2071, ಹಾವೇರಿ-387, ಕಲಬುರಗಿ-352, ಕೊಡಗು-512, ಕೋಲಾರ-479, ಕೊಪ್ಪಳ-598, ಮಂಡ್ಯ-296, ಮೈಸೂರು-2355, ರಾಯಚೂರು-558, ರಾಮನಗರ-375, ಶಿವಮೊಗ್ಗ-892, ತುಮಕೂರು-1773, ಉಡುಪಿ-854, ಉತ್ತರ ಕನ್ನಡ-768, ವಿಜಯಪುರ-349, ಯಾದಗಿರಿ-520.

RELATED TOPICS:
English summary :Karnataka Covid Update

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...