Fri,Apr19,2024
ಕನ್ನಡ / English

ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ, ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ ಘೋಷಣೆ | ಜನತಾ ನ್ಯೂಸ್

21 May 2021
1670

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕೋವಿಡ್ ಪರಿಸ್ಥಿತಿ ಮತ್ತು ಲಾಕ್‍ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಿಎಸ್ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ಭಾಗಿಯಾಗಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲಾಕ್‍ಡೌನ್‍ನಿಂದ ಸೋಂಕಿನ ಪ್ರಮಾಣ ಇಳಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್‍ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ, ಜನ ಸಹಕರಿಸಬೇಕು ಎಂದರು.

ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಂದಿನ ಮೇ 25 ರಿಂದ ಜೂನ್ 7ರವರೆಗೆ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

RELATED TOPICS:
English summary :BSYediyurappa

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...