ಲಾಕ್​ಡೌನ್ ನಡುವೆಯೂ ಅದ್ಧೂರಿ ಮದುವೆ! | ಜನತಾ ನ್ಯೂಸ್

22 May 2021
482
Rayachuru

ರಾಯಚೂರು : ಕಠಿಣ ಲಾಕ್​ಡೌನ್ ನಡುವೆಯೂ ದೇವದುರ್ಗ ತಾಲೂಕಿನ ಆಕಳಕುಂಪಿ ಗ್ರಾಮದಲ್ಲಿ ಅದ್ದೂರಿ ಮದುವೆ ನಡೆದಿದೆ.

ದೇವದುರ್ಗ ತಾಲೂಕಿನ ಆಕಳಕುಂಪಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಮದುವೆಯನ್ನ ಅದ್ಧೂರಿಯಾಗಿ ಮಾಡಲಾಗಿದ್ದು, ನೂರಾರು ಜನ ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನ ಗಾಳಿಗೆ ತೂರಿ, ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಧರಿಸದೇ ನೂರಾರು ಜನರು ಮದ್ವೆಯಲ್ಲಿ ಭಾಗಿಯಾಗಿದ್ದಾರೆ.

ಮದುವೆ ನಂತರ ಗ್ರಾಮದಲ್ಲಿ ಭರ್ಜರಿ ಮೆರವಣಿಗೆಯು ಆಗಿದೆ. ಯುವಕರು ಡಿಜೆ ಹಚ್ಚಿ ಮೆರವಣಿಗೆಯಲ್ಲಿ ಸ್ಟೆಪ್ ಹಾಕಿದ್ದಾರೆ.

ಆಕಳಕುಂಪಿ ಗ್ರಾಮವೊಂದರಲ್ಲೇ ಈಗಾಗಲೇ ಬರೋಬ್ಬರಿ 37 ಕರೊನಾ ಪಾಸಿಟಿವ್ ಪ್ರಕರಣಗಳಿವೆ. ಪಾಸಿಟಿವ್ ಪ್ರಕರಣಗಳಿದ್ರೂ ಇದನ್ನೆಲ್ಲಾ ನೋಡಿಕೊಂಡು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕೇರ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ.

ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Rayachuru

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...