Thu,Apr18,2024
ಕನ್ನಡ / English

ರಾಯಚೂರಿನಲ್ಲಿ 15 ದಿನಗಳಲ್ಲಿ 6 ವೈಟ್ ಫಂಗಸ್ ಪ್ರಕರಣ ಪತ್ತೆ! | ಜನತಾ ನ್ಯೂಸ್

22 May 2021
2249

ರಾಯಚೂರು : ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದೆ.

ನಗರದ ಖಾಸಗಿ ಆಸ್ಪತ್ರೆ ಒಂದರಲ್ಲೇ 6 ಪ್ರಕರಣ ಪತ್ತೆಯಾಗಿದ್ದು, ಕೋವಿಡ್ ನಿಂದ ಗುಣಮುಖರಾದವರಲ್ಲಿ ವೈಟ್ ಫಂಗಸ್ ಪತ್ತೆಯಾಗುತ್ತಿದೆ.

ಗ್ಯಾಸ್ಟ್ರೋ, ಲಿವರ್ ಹಾಗೂ ಎಂಡೋಸ್ಕೋಪಿ ತಜ್ಞ ಡಾ.ಮಂಜುನಾಥ್ ರಿಂದ ಅವರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಸೋಂಕಿತರು ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದಾರೆ.

14 ದಿನ ಔಷಧಿ ಕೊಡಲಾಗುತ್ತೆ. 7 ದಿನದಲ್ಲಿ ಸೋಂಕಿತರು ಗುಣಮುಖರಾಗುತ್ತಾರೆ. ಅನ್ನನಾಳದಲ್ಲಿ ತೊಂದರೆ ನೀಡುವ ಸೋಂಕು ಜೀವಮಾರಕವಲ್ಲ. ಆದರೆ ವೈಟ್ ಫಂಗಸ್ ರಕ್ತಕ್ಕೆ ಸೇರಿದರೆ ಮಾರಣಾಂತಿಕವಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ವೈಟ್ ಫಂಗಸ್ ಸೋಂಕು ರೋಗನಿರೋಧಕ ಶಕ್ತಿ ಕಡಿಮೆಯಿರುವವರಲ್ಲಿ, ಸಕ್ಕರೆ ಕಾಯಿಲೆಯಿರುವವರಲ್ಲಿ, ಕೋವಿಡ್ ವೇಳೆ ಹೆಚ್ಚು ಸ್ಟಿರಾಯ್ಡ್ ತೆಗೆದುಕೊಂಡಿರುವ ಹಾಗೂ ಬಹುಕಾಲದಿಂದ ಸ್ಟಿರಾಯ್ಡ್ ತೆಗೆದುಕೊಳ್ಳುವವರಲ್ಲಿ ಕಾಣಿಸಿಕೊಳ್ಳುತ್ತದೆ.

ಅನ್ನನಾಳದಲ್ಲಿ ತೊಂದರೆ ಉಂಟಾಗಿ ಊಟ ಸಿಕ್ಕಾಕಿಕೊಳ್ಳುವುದು, ಊಟ ಮಾಡುವಾಗ ನೋವು ಕಾಣಿಸಿಕೊಳ್ಳುತ್ತದೆ. ವೈಟ್ ಫಂಗಸ್ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ 14 ದಿನ ಔಷಧಿ ಕೊಡಲಾಗುತ್ತೆ 7 ದಿನದಲ್ಲಿ ಸೋಂಕಿತರು ಹುಷಾರಾಗುತ್ತಾರೆ ಹೆದರಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

RELATED TOPICS:
English summary :White Fungus

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...