ಬ್ಲ್ಯಾಕ್ ಫಂಗಸ್​ ರೋಗಕ್ಕೆ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ: ಬಿ.ಎಸ್. ಯಡಿಯೂರಪ್ಪ ಘೋಷಣೆ | ಜನತಾ ನ್ಯೂಸ್

22 May 2021
470
BSYediyurappa

ಬೆಂಗಳೂರು : ಬ್ಲ್ಯಾಕ್ ಫಂಗಸ್ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ತಿಳಿಸಿದ್ದಾರೆ.

ಮುಂದಿನ 2-ರಿಂದ3 ದಿನಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಔಷಧ ಕರ್ನಾಟಕಕ್ಕೆ ಬರಲಿದೆ. ಔಷಧ ಬರುವ ತನಕ ಇಎನ್‌ಟಿ ಸರ್ಜನ್‌ಗಳಿಂದ ಚಿಕಿತ್ಸೆ ನೀಡಲಾಗುತ್ತದೆ.

ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕು ಅಲ್ಲ. ಹೀಗಾಗಿ, ಈ ಸೋಂಕಿನ ಬಗ್ಗೆ ಯಾವುದೇ ಆತಂಕ, ಅಪಪ್ರಚಾರ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ತಿಳಿಸಿದ್ದರು.

ಈ ರೋಗದ ಚಿಕಿತ್ಸೆಗೆ ಹೆಚ್ಚು ಹಣ ಖರ್ಚಾಗುತ್ತದೆ. ಅಷ್ಟು ಹಣ ನೀಡುವ ಶಕ್ತಿ ಸಾಮಾನ್ಯ ಜನರಿಗೆ ಇರುವುದಿಲ್ಲ. ಹಾಗಾಗಿ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ಗೆ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದರು.

RELATED TOPICS:
English summary :BSYediyurappa

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...