ತಗ್ಗಿದ ಕೋವಿಡ್-19 ಅಬ್ಬರ: ದೇಶದಲ್ಲಿ 2.22 ಲಕ್ಷ ಹೊಸ ಸೋಂಕು ಪ್ರಕರಣಗಳು ಪತ್ತೆ, 4454 ಮಂದಿ ಕೊರೊನಾಗೆ ಬಲಿ! | ಜನತಾ ನ್ಯೂಸ್

24 May 2021
422
Corona Virus in India

ನವದೆಹಲಿ: : ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,22,315 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 4454 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 3 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ತಮಿಳುನಾಡಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಿದೆ. ತಮಿಳುನಾಡಿನಲ್ಲಿ 35,483 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 26,672, ಕರ್ನಾಟಕದಲ್ಲಿ 25,979 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯದಲ್ಲಿ 25,820 ಪ್ರಕರಣಗಳು ಮತ್ತು ಆಂಧ್ರ ಪ್ರದೇಶದಲ್ಲಿ 18,767 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ.

ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 3,03,720ಕ್ಕೆ ಜಿಗಿದಿದೆ. ಈ ಮೂಲಕ ಕೊರೊನಾಗೆ ಅತೀ ಹೆಚ್ಚು ಬಲಿಯಾದ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನ ಪಡೆದಿದೆ.

ಒಂದು ದಿನದಲ್ಲಿ 3,02,544 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 2,37,28,011ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,20,716ಕ್ಕೆ ಇಳಿದಿದೆ.

ದೇಶದಲ್ಲಿ ನಿನ್ನೆ 9.42 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 19.60 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

RELATED TOPICS:
English summary :Corona Virus in India

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...