Fri,Apr26,2024
ಕನ್ನಡ / English

ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸಿದರೆ ನನ್ನ ಗಮನಕ್ಕೆ ತನ್ನಿ | ಜನತಾ ನ್ಯೂಸ್

24 May 2021
1450

ಬೆಂಗಳೂರು : ಸುಪ್ರೀಂ ಕೋರ್ಟಿನ ನಿರ್ದೇಶನವನ್ನು ಉಲ್ಲಂಘಿಸಿ ಯಾವುದಾದರೂ ಆಸ್ಪತ್ರೆ ಅಧಿಕ ಶುಲ್ಕ ಪಡೆಯುತ್ತಿದ್ದರೆ ಸಾಮಾಜಿಕ ಜಾಲತಾಣದ ಮೂಲಕ ನನ್ನ ಗಮನಕ್ಕೆ ತನ್ನಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಮನವಿ ಮಾಡಿದ್ದಾರೆ.

ಕೋವಿಡ್‌ನಿಂದ ಕಂಗಾಲಾಗಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಸ್ಪತ್ರೆಯ ಬಿಲ್ಲುಗಳೂ ಶಾಕ್ ನೀಡುತ್ತಿವೆ. ಸುಪ್ರೀಂ ಕೋರ್ಟ್ ಆದೇಶವನ್ನು‌ ಉಲ್ಲಂಘಿಸಿ ಹಲವು ಆಸ್ಪತ್ರೆಗಳು‌ ಹೆಚ್ಚಿನ ಶುಲ್ಕ ವಿಧಿಸುತ್ತಿವೆ. ಆಸ್ಪತ್ರೆಗಳ ಈ‌ ಕೃತ್ಯ ಕೂಡಲೇ ಕೊನೆಯಾಗಬೇಕು. ನೀವು ಇಂತಹ ಸಮಸ್ಯೆ ಎದುರಿಸುತ್ತಿದ್ದರೆ ನನ್ನನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಟ್ಯಾಗ್ ಮಾಡಿ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಸಮಸ್ಯೆಗಳ ಕುರಿತು ಕೂಡಲೇ ಮಾಹಿತಿ ಪಡೆದು ಸೂಕ್ತ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುತ್ತೇನೆ ಎಂದು ಹೇಳಿದ್ದಾರೆ.

RELATED TOPICS:
English summary :DKShivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...