ವುಹಾನ್ ಲ್ಯಾಬ್‌ನ ಸಿಬ್ಬಂದಿಗಳ ಅನಾರೋಗ್ಯದ ಕುರಿತು ಗುಪ್ತಚರ ವರದಿ : ಕೋವಿಡ್-19 ಮೂಲದ ಕುರಿತು ಹೆಚ್ಚಿದ ಚರ್ಚೆ | ಜನತಾ ನ್ಯೂಸ್

24 May 2021
506
Wuhan Lab sick staff report by intelligence raises debate on Covid-19 origin

ವಾಶಿಂಗ್ಟನ್ : ಚೀನಾದ ವುಹಾನ್ ನಲ್ಲಿ ಮೊದಲು ಬೆಳಕಿಗೆ ಬಂದ ಕೊರೊನಾ ವೈರಸ್ ಜಗತ್ತಾದ್ಯಂತ ಬಹುತೇಕ ರಾಷ್ಟ್ರಗಳ ಆರೋಗ್ಯ ಕ್ಷೇತ್ರದ ಸಾಮರ್ಥ್ಯಗಳಿಗೆದೊಡ್ಡ ಸವಾಲನ್ನು ಎಸೆದಿದ್ದು, ಭಾರತ ಸೇರಿದಂತೆ ವಿಶ್ವದ ಬಲಿಷ್ಠ ರಾಷ್ಟ್ರಗಳೂ ಸಹ ಇಂದಿಗೂ ಸಹ ಈ ವೈರಸ್ ನೊಂದಿಗೆ ಹೋರಾಟ ನಡೆಸುತ್ತಲೇ ಇದೆ. ಈ ಮಧ್ಯೆ, ಕರೋನಾ ವೈರಸ್ ವುಹಾನ್ ನ ಪ್ರಯೋಗಾಲಯದಲ್ಲಿ ತಯಾರಾಗಿರುವದು ಎಂಬುದಕ್ಕೆ ಪೂರಕ ಮಾಹಿತಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯ ಮೂವರು ಸಂಶೋಧಕರು 2019ರ ನವೆಂಬರ್‌ನಲ್ಲಿ ಸಾಕಷ್ಟು ಅನಾರೋಗ್ಯ ಪಿಡಿತರಾಗಿದ್ದರೆಂದರೆ, ಅವರನ್ನು ಆರೈಕೆಗೆ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು, ಎಂಬ ಈ ಹಿಂದೆ ಬಹಿರಂಗಪಡಿಸದ ಅಮೇರಿಕ(ಯುಎಸ್) ಗುಪ್ತಚರ ವರದಿಯ ಪ್ರಕಾರ, ಕೋವಿಡ್-19 ವೈರಸ್ ಪ್ರಯೋಗಾಲಯದಿಂದ ಹೊರಗೆ ತಪ್ಪಿಸಿಕೊಂಡಿರಬಹುದೇ? ಎಂಬ ಬಗ್ಗೆ ಸಂಪೂರ್ಣ ತನಿಖೆಗಾಗಿ ಹೆಚ್ಚುತ್ತಿರುವ ಕೂಗುಗಳ ತೂಕವನ್ನು ಹೆಚ್ಚಿಸುವ ಸಾದ್ಯತೆಗಳಿವೆ, ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ವರದಿಯ ವಿವರಗಳು ಟ್ರಂಪ್ ಆಡಳಿತದ ಅಂತಿಮ ದಿನಗಳಲ್ಲಿ ಹೊರಡಿಸಲಾದ ಸ್ಟೇಟ್ ಡಿಪಾರ್ಟ್ಮೆಂಟ್ ಫ್ಯಾಕ್ಟ್ ಶೀಟ್ ಗಿಂತ ಅಧಿಕವಾಗಿದೆ. ಇದರ ಪ್ರಕಾರ, ಕರೋನವೈರಸ್ ಮತ್ತು ಇತರ ರೋಗಕಾರಕಗಳ ಅಧ್ಯಯನ ಕೇಂದ್ರವಾದ ಲ್ಯಾಬ್‌ನ ಹಲವಾರು ಸಂಶೋಧಕರು 2019ರ ಸಂಕ್ರಾಮಿಕ ಆರಂಭಿಕ ಕಾಲದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು, ಅದರಲ್ಲೂ ಕೋವಿಡ್-19 ಮತ್ತು ಸಾಮಾನ್ಯ ಕಾಲೋಚಿತ ಕಾಯಿಲೆಗೆ ಸಂಬಂಧಿಸಿದ ರೋಗಲಕ್ಷಣಗಳೊಂದಿಗೆ.

ಕೋವಿಡ್-19 ರ ಮೂಲದ ಕುರಿತಾದ ತನಿಖೆಯ ಮುಂದಿನ ಹಂತದ ಬಗ್ಗೆ ಚರ್ಚಿಸುವ ನಿರೀಕ್ಷೆಯಿದ್ದ ಹಾಗೂ ನಿರ್ಧಾರ ತೆಗೆದುಕೊಳ್ಳುವ ವಿಶ್ವ ಆರೋಗ್ಯ ಸಂಸ್ಥೆಯ ಸಂಸ್ಥೆಯ ಸಭೆಯ ಮುನ್ನಾದಿನದಂದು, ವೈರಸ್ ಸಂಶೋಧಕರ ಸಂಖ್ಯೆ ಹಾಗೂ ಅವರ ಕಾಯಿಲೆಗಳ ಕಾಲ ಮತ್ತು ಅವರ ಆಸ್ಪತ್ರೆ ಭೇಟಿಗಳ ಕುರಿತು ವರದಿ ಬಹಿರಂಗಪಡಿಸಲಾಗಿದೆ.

ವೈರಸ್ ಹರಡುವಿಕೆಗೆ ಚೀನಾ ಕಾರಣ ಎಂದು ಅಮೇರಿಕಾ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಹೇಳಿಕೆ ನೀಡಿದ್ದು ಬಿಟ್ಟರೆ ಇನ್ಯಾವ ದೇಶವೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.

RELATED TOPICS:
English summary :Wuhan Lab sick staff report by intelligence raises debate on Covid-19 origin

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...