ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ, ಹಾರಾಟದ ಮಧ್ಯೆ ವಿಮಾನದಲ್ಲಿ ಮದುವೆ : ತನಿಖೆಗೆ ಆದೇಶಿಸಿದ ಡಿಜಿಸಿಎ | ಜನತಾ ನ್ಯೂಸ್

24 May 2021
385
Getting married on-board without following COVID guidelines : DGCA orders investigation

ಮಧುರೈ : ಆಗಸದಲ್ಲಿ ಹಾರಾಟ ನಡೆಸುತ್ತಿರುವ ವಿಮಾನದಲ್ಲಿ ಮದುವೆ ಯಾಗುವ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ ದಂಪತಿಗಳು ಹಾಗೂ ಸಂಬಂಧಿಕರು ಸದ್ಯಕ್ಕೆ ಸಂಕಷ್ಟದಲ್ಲಿ ಸಿಲುಕಿದ್ದು, ಕೋವಿಡ್-19 ನಿಯಮಾವಳಿ ಉಲ್ಲಂಘನೆ ಸೇರಿದಂತೆ ಇತರೆ ತನಿಖೆ, ಶಿಕ್ಷೆ ಎದುರಿಸಬೇಕಾದೀತು.

ಕೋವಿಡ್-19 ಸಂಕ್ರಾಮಿಕದ ವಿರುದ್ಧ ದೇಶ ಹಾಗೂ ರಾಜ್ಯ ಹೋರಾಡುತ್ತಿರುವ ಮಧ್ಯೆಯೂ, ತಮಿಳುನಾಡಿನ ಮಧುರೈನಿಂದ ಬಾಡಿಗೆಯ ವಿಮಾನದಲ್ಲಿ ಶ್ರೀಮಂತ ದಂಪತಿಗಳು ತಾಳಿ ಕಟ್ಟುವ ಮೂಲಕ ಮದುವೆ ಯಾಗಿದ್ದು, ಅವರ ಸಂಬಂಧಿಕರು ಮತ್ತು ಅತಿಥಿಗಳು ಒಂದೇ ವಿಮಾನದಲ್ಲಿದ್ದರು, ಪ್ರಯಾಣಿಸುವ ಮೂಲಕ ಹೊಸ ಸಾಹಸ ಮಾಡಿದ್ದಾರೆ.

ಮಧುರೈನಿಂದ ಸ್ಪೈಸ್ ಜೆಟ್ ಬಾಡಿಗೆ ವಿಮಾನ ವನ್ನು ಬುಕ್ ಮಾಡಲಾಗಿದೆ. ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಈ ಆಗಸದ(ಮಧ್ಯ-ವಾಯು) ವಿವಾಹ ಸಮಾರಂಭದ ಬಗ್ಗೆ ತಿಳಿದಿಲ್ಲ" ಎಂದು ವಿಮಾನ ನಿಲ್ದಾಣ ನಿರ್ದೇಶಕರು ಹೇಳುತ್ತಾರೆ.

ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್(ಡಿಜಿಸಿಎ) ಈ ಮಧ್ಯ -ವಾಯು ವಿವಾಹದ ಬಗ್ಗೆ ತನಿಖೆ ಆರಂಭಿಸಿದೆ. ಇದು ಸ್ಮಪೈಸ್ತ್ತು ಜೆಟ್ ಏರ್ಲೈನ್ಸ್ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಪೂರ್ಣ ವರದಿಯನ್ನು ಕೋರಿದೆ. ಸ್ಪೈಸ್ ಜೆಟ್ ಸಿಬ್ಬಂದಿ ಗಳನ್ನು ಅಮಾನತಿನಲ್ಲಿಡಲಾಗಿದೆ. ಕೋವಿಡ್ ನ ಸೂಕ್ತ ನಡವಳಿಕೆಯನ್ನು ಅನುಸರಿಸದವರ ವಿರುದ್ಧ ಸಂಬಂಧಿತ ಅಧಿಕಾರಿಗಳೊಂದಿಗೆ ದೂರು ನೀಡಲು ವಿಮಾನಯಾನ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ, ಎಂದು ಡಿಜಿಸಿಎ ತಿಳಿಸಿದೆ.

ಸ್ಪೈಸ್ ಜೆಟ್ ಬೋಯಿಂಗ್ 737 ಅನ್ನು ಮಧುರೈನಲ್ಲಿ ಟ್ರಾವೆಲ್ ಏಜೆಂಟ್ ಮೇ 23ರಂದು ಬಾಡಿಗೆಗೆ ಪಡೆದಿದ್ದರು. ಅನುಸರಿಸಬೇಕಾದ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಗ್ರಾಹಕರಿಗೆ ಸ್ಪಷ್ಟವಾಗಿ ತಿಳಿಸಲಾಗಿತ್ತು ಮತ್ತು ಯಾವುದೇ ಚಟುವಟಿಕೆಯನ್ನು ಹಾರಾಟದ ಸಂದರ್ಭದಲ್ಲಿ ನಿರ್ವಹಿಸಲು ಅನುಮತಿ ನಿರಾಕರಿಸಲಾಗಿತ್ತು, ಎಂದು ಸ್ಪೈಸ್‌ಜೆಟ್ ಸಮಜಾಯಿಷಿ ನೀಡಲು ಮುಂದಾಗಿದೆ.

RELATED TOPICS:
English summary :Getting married on-board without following COVID guidelines : DGCA orders investigation

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ನ್ಯೂಸ್ MORE NEWS...