ಹಾಲಿನ ವಾಹನ ಪಲ್ಟಿ; 1 ಸಾವಿರ ಲೀಟರ್ ಹಾಲು ರಸ್ತೆ ಪಾಲು | ಜನತಾ ನ್ಯೂಸ್

25 May 2021
407
Dharwad

ಧಾರವಾಡ : ಬೀದಿನಾಯಿಗೆ‌ ಡಿಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಹೋಗಿ ಸುಮಾರು 1 ಸಾವಿರ ಲೀಟರ್ ಹಾಲು ರಸ್ತೆ ಪಾಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಹಳಿಯಾಳದಿಂದ ಧಾರವಾಡಕ್ಕೆ ಬಂದಿದ್ದ ಹಾಲಿನ ವಾಹನ ಇದಾಗಿದ್ದು, ಜೆ.ಎಸ್.ಎಸ್. ಕಾಲೇಜಿನ ಎದುರು ಬೀದಿ ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆಗೆ ಬಂದ ಬೀದಿನಾಯಿಗೆ ಹಾಲಿನ ವಾಹನ ಡಿಕ್ಕಿಯಾಗುವುದನ್ನ ತಪ್ಪಿಸಲು ಯತ್ನಿಸಿದ ಚಾಲಕ ಬಿಆರ್​ಟಿಎಸ್ ಕಾರಿಡಾರ್‌ನ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ರಸ್ತೆ ಮಧ್ಯೆ ವಾಹನ ಪಲ್ಟಿಯಾಗಿದ್ದು, ಹಾಲೆಲ್ಲ ರಸ್ತೆಪಾಲಾಗಿದೆ.

RELATED TOPICS:
English summary :Dharwad

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...