ರೋಗಿ ನೋಡಲು ಬಿಡದ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ: ಇಬ್ಬರ ಬಂಧನ | ಜನತಾ ನ್ಯೂಸ್

25 May 2021
363
Bangalore

ಬೆಂಗಳೂರು : ಕೊರೊನಾ ರೋಗಿಯನ್ನು ನೋಡಲು ಬಿಡದ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ದಾಂಧಲೆ ನಡೆಸಿದ್ದ ಇಬ್ಬರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನದಿಂದ ಬೇಡಿದರೂ ಮುಖ ನೋಡಲು ಅವಕಾಶ ಕೊಟ್ಟಿರಲಿಲ್ಲ.

ನಾಗರಭಾವಿ ನಿವಾಸಿ ಪ್ರಶಾಂತ್ ಹಾಗೂ ಬ್ಯಾಡರಹಳ್ಳಿ ನಿವಾಸಿ ವೆಂಕಟೇಶ್ ಬಂಧಿತರು. ಕೋವಿಡ್ ಸೋಂಕಿತ ರೋಗಿಯನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಎರಡು ದಿನದ ಹಿಂದೆ ವೆಂಕಟೇಶ್ ಮತ್ತು ಪ್ರಶಾಂತ್ ಬಿಜಿಎಸ್ ಆಸ್ಪತ್ರೆ ಮುಂದೆ ಜಗಳ ತೆಗೆದಿದ್ದಾರೆ.

ಪ್ರವೇಶ ನಿರಾಕರಿಸಿದಕ್ಕೆ ಆಕ್ರೋಶಗೊಂಡ ಆರೋಪಿಗಳು, ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿ ದಾಂಧಲೆ ನಡೆಸಿದ್ದಾರೆ‌‌. ಘಟನಾ ಸ್ಥಳಕ್ಕೆ ಆಗಮಿಸಿದ ಕೆಂಗೇರಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...