ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ, ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ | ಜನತಾ ನ್ಯೂಸ್

25 May 2021
438
Pratap simha

ಮೈಸೂರು : ಮೂರ್ನಾಲ್ಕು ಗಂಟೆ ಸತತವಾಗಿ ಮೀಟಿಂಗ್ ಮಾಡುವುದರಿಂದ ಪ್ರಯೋಜನವಿಲ್ಲ, ಬರೀ ಕಾಲಹರಣ ಆಗುತ್ತೆ ಅಷ್ಟೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮಹಾನಗರ ಪಾಲಿಕೆ ಆಯುಕ್ತರು ನಗರ ವ್ಯಾಪ್ತಿ, ಜಿಲ್ಲಾ ಪಂಚಾಯಿತಿ ಸಿಇಒ ಅವರು ಗ್ರಾಮಾಂತರ ಪ್ರದೇಶದ 8 ವಿಧಾನಸಭಾ ಕ್ಷೇತ್ರಗಳ ಕೆಲಸ ಮಾಡುತ್ತಿದ್ದಾರೆ‌. ಜಿಲ್ಲಾಧಿಕಾರಿಗಳು ಮೀಟಿಂಗ್, ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದಾರೆ. ಆದರೆ ಸತತ ಸಭೆಯಿಂದ ಪ್ರಯೋಜನವಿಲ್ಲ ಎಂದು ಪ್ರತಾಪ್​ ಸಿಂಹ ಆಕ್ರೋಶ ಹೊರಹಾಕಿದರು.

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಅವರು ಕೆಲಸ ಮಾಡಿದ್ದಾರೆ.
ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಬೇಕೆಂಬುದು ನಮ್ಮ ನಿರೀಕ್ಷೆ. ಇದರಲ್ಲಿ‌ ವೈಯಕ್ತಿಕತೆಯ ಪ್ರಶ್ನೆ ಇಲ್ಲ.

ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರು ಒಂದೊಂದು ಟಾಸ್ಕ್ ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಉತ್ತಮ. ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಕೋವಿಡ್ ಮಿತ್ರ ಸೇರಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ.

ಜನಪ್ರತಿನಿಧಿಗಳೂ ಟಾಸ್ಕ್​ಫೋರ್ಸ್​ ವಹಿಸಿ ಕೆಲಸ ಮಾಡ್ತಿದ್ದೇವೆ. ಆಕ್ಸಿಜನ್, ಬೆಡ್, ಆಸ್ಪತ್ರೆ ಸೇರಿ ಎಲ್ಲವನ್ನೂ ನೋಡಿಕೊಳ್ತಿದ್ದೇವೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

RELATED TOPICS:
English summary :Pratap simha

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...