Wed,May08,2024
ಕನ್ನಡ / English

ವೀರಪ್ಪನ್ ಹಾರಿಸಿದ್ದ ಗುಂಡುಗಳನ್ನು ತಲೆಯಲ್ಲಿಟ್ಟುಕೊಂಡೇ ಸೇವಾ ನಿರತರಾಗಿದ್ದ ಪಿಎಸ್‌ಐ ನಿಧನ! ನಿವೃತ್ತಿಗೆ ಕೇವಲ 5 ದಿ‌ನ ಮಾತ್ರ ಬಾಕಿ.. | ಜನತಾ ನ್ಯೂಸ್

25 May 2021
1966

ಚಾಮರಾಜನಗರ : ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದರಾಜನಾಯಕ್ ಇಂದು ಮೃತಪಟ್ಟಿದ್ದಾರೆ.

ಕಳೆದ ವರ್ಷ ಕರೊನಾ ಸಮಯದಲ್ಲಿ 75 ದಿನಗಳ ಕಾಲ ರಜಾ ತೆಗೆದುಕೊಳ್ಳದೆ ಕರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಕೇವಲ 5 ದಿ‌ನದಲ್ಲಿ ಕರ್ತವ್ಯದಿಂದ ನಿವೃತ್ತಿ ಹೊಂದಬೇಕಿದ್ದ ಇವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

1992ರಲ್ಲಿ ಎಸ್ಪಿ‌ ಹರಿಕೃಷ್ಣ ಹಾಗೂ ಎಸ್‌ಐ ಶಕೀಲ್ ಅಹಮದ್ ಜೊತೆ ಕಾಡುಗಳ್ಳ ವೀರಪ್ಪನ ಜತೆ ಮೀಣ್ಯಂನಲ್ಲಿ ನಡೆದಿದ್ದ ಗುಂಡಿನ ಕಾಳಗದಲ್ಲಿ ಸಿದ್ದರಾಜ ನಾಯಕ್‌ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ನಡೆದ ಚಕಮಕಿಯಲ್ಲಿ ಏಳು ಗುಂಡುಗಳು ದೇಹ ಹೊಕ್ಕಿದ್ದವು. ಇದರ ಹೊರತಾಗಿಯೂ ಸಿದ್ದರಾಜನಾಯಕ್ ಬದುಕುಳಿದಿದ್ದರು. ನಂತರ ನಾಲ್ಕು ಗುಂಡುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಾಗಿತ್ತು. ಇನ್ನೂ ಮೂರು ಗುಂಡುಗಳು ತಲೆಯಲ್ಲಿಯೂ ಉಳಿದುಕೊಂಡಿದ್ದವರು.

RELATED TOPICS:
English summary :Chamarajanagara

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...