ಕೇರಳಾದಿಂದ ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ರೆಮ್ ಡಿಸಿವರ್ ಮಾರಾಟ: ಮೂವರು ಆರೋಪಿಗಳ ಬಂಧನ | ಜನತಾ ನ್ಯೂಸ್

26 May 2021
419
Bangalore

ಬೆಂಗಳೂರು : ಕೇರಳದಿಂದ ರೆಮ್ಡಿಸಿವಿರ್​ ತಂದು ಬೆಂಗಳೂರಿನಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಸವೇಶ್ವರ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ನಿವಾಸಿಗಳಾದ ಸಂಜೀವ್ ಕುಮಾರ್(32), ಪ್ರತೀಕ್(37) ಹಾಗೂ ಅಭಿಜಿತ್(20) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 25 ವಯಲ್ ಜುಬಿಲೆಂಟ್ ಜೆನರಿಕ್ಸ್ ಕಂಪೆನಿಯ ರೆಮ್ ಡಿಸಿವರ್ ಇಂಜೆಕ್ಷನ್ ಬಾಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ

ಆರೋಪಿಗಳು ಕೇರಳದಿಂದ ಕಡಿಮೆ ಬೆಲೆಗೆ ರೆಮ್ ಡಿಸಿವರ್ ಔಷಧಿಯನ್ನು ಖರೀದಿಸಿ ಪ್ರತಿಯೊಂದು ವಯಲ್ ಇಂಜೆಕ್ಷನ್ ಅನ್ನು 10 ಸಾವಿರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು. ಅಭಿಜಿತ್ ಎಂಬಾತನ ಬಳಿ ಇಂಜೆಕ್ಷನ್ ಕಲೆಕ್ಟ್ ಮಾಡಿಕೊಳ್ಳುವಂತೆ ತಿಳಿಸಿದ್ದರು. ಇಂಜೆಕ್ಷನ್ ಪಡೆಯುವ ನೆಪದಲ್ಲಿ ತೆರಳಿ ಮೂವರೂ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಇನ್ಸ್​ಪೆಕ್ಟರ್​ ಎರ್ರಿಸ್ವಾಮಿ ನೇತೃತ್ವದ ತಂಡ ದಾಳಿ ಮಾಡಿ, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...