ಕೋವಿಡ್, ಬ್ಲ್ಯಾಕ್ ಫಂಗಸ್ ಗೆದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಜನತಾ ನ್ಯೂಸ್

26 May 2021
423
Bagalkote

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿ ಗ್ರಾಮದ 45 ವರ್ಷದ ವ್ಯಕ್ತಿಯೊಬ್ಬರು ಮೊದಲು ಕೋವಿಡ್, ಬಳಿಕ ಬ್ಲ್ಯಾಕ್ ಫಂಗಸ್ ವಿರುದ್ಧ ಗೆದ್ದಿದ್ದರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತವ್ಯಕ್ತಿಯನ್ನು ಹಣಗಂಡಿ ಗ್ರಾಮದ ದೇಸಾಯಿ ಮನೆತನದ ಸಾಗರ ದಾದಾಸಾಹೇಬ ದೇಸಾಯಿ(45) ಎಂದು ಗುರುತಿಸಲಾಗಿದೆ.

ಕೋವಿಡ್ ನಿಂದ ಗುಣಮುಖರಾಗುವಷ್ಟರಲ್ಲಿ ಅವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬ್ಲ್ಯಾಕ್ ಫಂಗಸ್‌ ವಿರುದ್ಧವೂ ಹೋರಾಡಿ ಗುಣಮುಖರಾಗಿದ್ದರು.

ಕಳೆದ ಮೂರು-ನಾಲ್ಕು ದಿನಗಳಿಂದ ಮನೆಯಲ್ಲಿದ್ದರು. ಆದರೆ ನಿನ್ನೆ ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

RELATED TOPICS:
English summary :Bagalkote

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...