Thu,Apr25,2024
ಕನ್ನಡ / English

ಖಾಸಗಿ ಶಾಲೆಗಳ ಶಿಕ್ಷಕರಿಗೆ ಪ್ಯಾಕೇಜ್ ಘೋಷಿಸಲು ಸಿಎಂಗೆ ಸಚಿವ ಸುರೇಶರ್‌ಕುಮಾರ್‌ ಮನವಿ! | ಜನತಾ ನ್ಯೂಸ್

26 May 2021
1308

ಬೆಂಗಳೂರು : ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಶಿಕ್ಷಕರ, ಪದವೀಧರ ಕ್ಷೇತ್ರದ ಶಾಸಕರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೊರೋನಾ ಲಾಕ್ ಡೌನ್ ನಿಂದಾಗಿ ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಇದರಿಂದ ಖಾಸಗಿ ಶಾಲಾ ಶಿಕ್ಷಕರಿಗೆ ವೇತನವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಖಾಸಗಿ ಶಾಲೆಗಳ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಶಿಕ್ಷಕರ, ಪದವೀಧರ ಕ್ಷೇತ್ರದ ಶಾಸಕರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಶಿಕ್ಷಕರ ಪದವೀಧರ ಕ್ಷೇತ್ರಗಳ‌ ಶಾಸಕರ ನಿಯೋಗದೊಂದಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಈ ಸಮುದಾಯದ ಸ್ಥಿತಿ ಶೋಚನೀಯವಾಗಿದ್ದು, ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಈ ಸಮುದಾಯದ ಹಲವಾರು‌ ಜನ ಹಣ್ಣು ತರಕಾರಿ ಮಾರುತ್ತಿದ್ದಾರೆ, ಕೂಲಿ ಕೆಲಸ‌ ಮಾಡಿದ್ದಾರೆ.

ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿದ್ದು, ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ ಎಂದರು.

RELATED TOPICS:
English summary :Suresh Kumar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...