ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ.. ಸಚಿವ ಆರ್​ ಅಶೋಕ್​ ಹೇಳಿದ್ದೇನು? | ಜನತಾ ನ್ಯೂಸ್

26 May 2021
459
R.Ashok

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ಈ ಬಗ್ಗೆ ಚಟುವಟಿಕೆಗಳೂ ನಡೆಯುತ್ತಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ದೆಹಲಿಯಲ್ಲಿ ಶಾಸಕರು, ಸಚಿವರು ಇರೋದು ನಿಜ. ನಿನ್ನೆಯಿಂದ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಗಮನಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಆದರೆ ಅದಕ್ಕಿಂತ ಮುಖ್ಯ ಕೊರೊನಾ ವಿರುದ್ಧದ ಹೋರಾಟ. ಸೋಂಕನ್ನು ಹತೋಟಿಗೆ ತರಲು ಕೆಲಸ ಮಾಡುತ್ತಿದ್ದೇವೆ. ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಬೇಕಿದೆ. ರಾಜ್ಯದಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಮಸ್ಯೆ ಇಲ್ಲ. ಆದರೆ, ವೆಂಟಿಲೇಟರ್ ಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಬ್ಲ್ಯಾಕ್​ ಫಂಗಸ್ ಭೂತದ ರೀತಿ ಕಾಡುತ್ತಿದೆ. ಇದರ ಬಗ್ಗೆ ಗಮನಹರಿಸಬೇಕಿದೆ ಎಂದರು.

RELATED TOPICS:
English summary :R.Ashok

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...