ಕೊರೊನಾ ಸೋಂಕಿಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವೈದ್ಯ ಬಲಿ | ಜನತಾ ನ್ಯೂಸ್

26 May 2021
494
Ballari

ಬಳ್ಳಾರಿ : ವಿಮ್ಸ್ ವೈದ್ಯ ಡಾ. ವಿಜಯ ಶಂಕರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಶಾಸ್ತ್ರೀನಗರದ ನಿವಾಸಿಯಾದ ಡಾ‌. ವಿಜಯ ಶಂಕರ್ (49) ವಿಮ್ಸ್ ಆಸ್ಪತ್ರೆಯ ಚರ್ಮ ರೋಗ ತಜ್ಞರಾಗಿದ್ದರು. ಸೋಂಕು‌ ತಗುಲಿದ ಕಾರಣ ನಗರದ ಆರಾಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕಳೆದ ಒಂದು ವಾರದಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವೈದ್ಯರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು.

ಕಳೆದ ಒಂದು ತಿಂಗಳ ಹಿಂದೆ ಎರಡೂ ಡೋಜ್ ವ್ಯಾಕ್ಸಿನ್ ಸಹ ಪಡೆದಿದ್ದರು. ಅತೀವ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ವಿಜಯ ಶಂಕರ್​ಗೆ ಆರೋಗ್ಯದಲ್ಲಿ ಅತೀವ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನ ಬೆಂಗಳೂರಿನ ನಾರಾಯಣ ಹೃದಯಾಲಯದ ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

RELATED TOPICS:
English summary :Ballari

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...