ಅಪಘಾತದಲ್ಲಿ ಆರೋಗ್ಯಾಧಿಕಾರಿ ಸಾವು: ಕಾರಿನಲ್ಲೇ ಕುಳಿತಿದ್ದ ಶಾಸಕರ ನಡೆಗೆ ಆಕ್ರೋಶ | ಜನತಾ ನ್ಯೂಸ್

27 May 2021
448
Chikkamagaluru

ಚಿಕ್ಕಮಗಳೂರು : ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಧಗಂಟೆ ರಸ್ತೆಯಲ್ಲೇ ನರಳಾಡಿ ಕರೊನಾ ವಾರಿಯರ್ಸ್​ ಪ್ರಾಣ ಬಿಟ್ಟಿರುವ ಘಟನೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್​ನಲ್ಲಿ ನಡೆದಿದೆ.

ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದರೂ ಸಹಾಯ ಮಾಡದೆ, ಸಮಯ ಪ್ರಜ್ಞೆ ಮರೆತು ಶಾಸಕ ಡಿ.ಎಸ್ ಸುರೇಶ್ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು. ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿತ್ತು. ಘಟನೆಯಲ್ಲಿ ಕೊರೊನಾ ಡ್ಯೂಟಿ ಮುಗಿಸಿ‌ ಬರುತ್ತಿದ್ದ ಹಿರಿಯ ಆರೋಗ್ಯಾಧಿಕಾರಿಗೆ ಅಪಘಾತವಾಗಿದ್ದು ಅವರು ರಕ್ತದ ಮಡುವಿನಲ್ಲಿ ಒದ್ದಾಟ ನಡೆಸುತ್ತಿದ್ದರು. ಅರ್ಧಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲೇ ಒದ್ದಾಡಿದ್ದಾರೆ.

ಇದೇ ವೇಳೆ ಶಾಸಕ ಸುರೇಶ್​ ಅವರ ಕಾರು ಅಲ್ಲಿಗೆ ಬಂದಿತ್ತು. ಆಂಬ್ಯುಲೆನ್ಸ್​ ಕರೆ ಮಾಡಿದರೂ ಅರ್ಧ ಗಂಟೆಯಾದ್ರೂ ಬರಲೇ ಇಲ್ಲ. ಇತ್ತ ರಮೇಶ್​ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದರೂ ಶಾಸಕರು ಮಾತ್ರ ಕಾರು ನಿಲ್ಲಿಸಿಕೊಂಡು ಕಾರಿನೊಳಗಡೆಯೇ ಕುಳಿತಿದ್ದರು.

ತಡವಾಗಿ ಬಂದ ಆಂಬ್ಯುಲೆನ್ಸ್​ನಲ್ಲಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ರಮೇಶ್​ ಕೊನೆಯುಸಿರೆಳೆದಿದ್ದಾರೆ.

ಕಣ್ಣ ಮುಂದೆ ಪ್ರಾಣ ಹೋಗ್ತಿದ್ರೂ ಆರೋಗ್ಯಾಧಿಕಾರಿಯ ಜೀವ ರಕ್ಷಿಸುವ ಕೆಲಸ ಮಾಡಿಲ್ಲ. ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಸಕ‌ ಸುರೇಶ್ರ ಈ ನಡೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Chikkamagaluru

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...