ಕೋವಿಡ್‌ನಿಂದ ಮಡಿದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಸರ್ಕಾರಿ ನೌಕರಿ ಪತ್ರ | ಜನತಾ ನ್ಯೂಸ್

27 May 2021
373
Suresh Kumar

ಬೆಂಗಳೂರು : ಕೊವಿಡ್​ನಿಂದ ನಿಧನರಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನೀಡಿದೆ. ನೌಕರಿಯ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​ ಇಂದು ವಿತರಣೆ ಮಾಡಿದ್ದಾರೆ.

ಕೋವಿಡ್‌ನಿಂದ ರಾಜ್ಯದಲ್ಲಿ ಈವರೆಗೆ 130 ಮೃತ ಶಿಕ್ಷಕರ ಕುಟುಂಬದ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಲಾಗಿದೆ.ಕೊರೊನಾದಿಂದಾಗಿ ಶಿಕ್ಷಣ ಪರಿವಾರದ ಅನೇಕ ಶಿಕ್ಷಕರು ಅಗಲಿದ್ದಾರೆ. ಇದರಿಂದ ನಾಡಿಗೆ ಅಪಾರ ನಷ್ಟವಾಗಿದೆ. ಕುಟುಂಬಗಳಷ್ಟನ್ನೇ ಅಲ್ಲದೇ, ನಮ್ಮ ನಾಡಿನ ಶಾಲಾ ಮಕ್ಕಳೂ ತಮ್ಮ ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡಿದ್ದಾರೆ.

ಇಂತಹ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸಿ ಮೃತರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

RELATED TOPICS:
English summary :Suresh Kumar

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...