ಪರೀಕ್ಷೆ ಕಡಿಮೆ ಮಾಡಿದ್ದೇ ಕೋವಿಡ್‌ ಹರಡಲು ಕಾರಣ: ಸಂಸದ ಪ್ರತಾಪ್ ಸಿಂಹ | ಜನತಾ ನ್ಯೂಸ್

27 May 2021
439
Pratap simha

ಮೈಸೂರು : ಮೈಸೂರು ಸಂಸದ ಪ್ರತಾಪ್‌ ಸಿಂಹ, ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆ ಕಡಿಮೆ ಮಾಡಿದ್ದು ಸೋಂಕು ಹರಡಲು ಕಾರಣ ಎಂದು ಹೇಳಿದ್ದಾರೆ.

ಇದನ್ನು ನಾನು ಮುಕ್ತವಾಗಿ ಒಪ್ಪಿಕೊಳ್ಳುತ್ತೇನೆ. ನಾವು ಕೊವಿಡ್ ಟೆಸ್ಟ್ ಕಡಿಮೆ ಮಾಡಬಾರದಿತ್ತು. ನಮ್ಮ ಹಾಗೂ ಜನರ ನಿರ್ಲಕ್ಷ್ಯದಿಂದ ಇದು ನಡೆದಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಕೊರೊನಾ ಹರಡಿಬಿಟ್ಟಿದೆ. ಇದಕ್ಕೆ ಕೊವಿಡ್ ಮಿತ್ರ ಮೂಲಕ ಪರಿಹಾರ ಹುಡುಕಿದ್ದೇವೆ. ಪಂಚಸೂತ್ರ ಯೋಜನೆ ಮೂಲಕ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಕೊರೊನಾ ದೃಢಪಟ್ಟ ಬಳಿಕ ಕೋವಿಡ್ ಸೆಂಟರ್‌ಗೆ ಬರುವುದು ಕಡ್ಡಾಯ, ಒಂದು ವೇಳೆ ಬರದಿದ್ದರೆ ನಾವೇ ಬಲವಂತವಾಗಿ ಕೋವಿಡ್‌ ಸೆಂಟರ್‌ಗೆ ಕರೆತರುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಾವು ಜಿಲ್ಲೆಯಲ್ಲಿ ಹೋಂ ಐಸೋಲೇಷನ್‌ ಅನ್ನು ಕಡ್ಡಾಯವಾಗಿ ರದ್ದು ಮಾಡುತ್ತೇವೆ. ಯಾರೇ ಆದರೂ ಸೋಂಕು ದೃಢಪಟ್ಟ ಬಳಿಕ ಕಡ್ಡಾಯವಾಗಿ ಆಸ್ಪತ್ರೆಗೆ ಬರಬೇಕು ಅಥವಾ ಕೋವಿಡ್‌ ಸೆಂಟರ್‌ಗೆ ಹೋಗಬೇಕು. ಇನ್ಮುಂದೆ ಯಾರೂ ಕೂಡಾ ಯಾವುದೇ ವಿನಾಯಿತಿ ಕೋರುವಂತಿಲ್ಲ ಎಂದು ಕೂಡಾ ಸಂಸದರು ಹೇಳಿದ್ದಾರೆ.

RELATED TOPICS:
English summary :Pratap simha

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...