Thu,Apr25,2024
ಕನ್ನಡ / English

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಮತ್ತಿಬ್ಬರು ಅರೆಸ್ಟ್ | ಜನತಾ ನ್ಯೂಸ್

27 May 2021
1557

ಬೆಂಗಳೂರು : ಕೋವಿಡ್ ಬೆಡ್ ಬ್ಲಾಕಿಂಗ್​ ಪ್ರಕರಣದಲ್ಲಿ ಈವರೆಗೆ ಹತ್ತು ಜನರನ್ನ ಅರೆಸ್ಟ್ ಮಾಡಲಾಗಿತ್ತು. ನಿನ್ನೆ ಮತ್ತೆ ಇಬ್ಬರನ್ನ ಅರೆಸ್ಟ್ ಮಾಡಲಾಗಿದೆ.

ವರುಣ್ ಹಾಗೂ ಯಶವಂತ ಕುಮಾರ್ ಬಂಧಿತ ಆರೋಪಿಗಳು. ಈ ಪೈಕಿ ವರುಣ್ ಬಿಬಿಎಂಪಿ ದಕ್ಷಿಣ ವಲಯ ಕೊವಿಡ್ ವಾರ್ ರೂಂ ಹೆಲ್ಪ್ ಲೈನ್​ನಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ನಗರದ ಆಸ್ಪತ್ರೆಗಳಲ್ಲಿ ಬೆಡ್ ಅಭಾವ ಸೃಷ್ಟಿಯಾಗತೊಡಗಿತ್ತು. ಈ ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡ ವರುಣ್, ಬೆಡ್ ಅಗತ್ಯವಿದ್ದವರ ಮೊಬೈಲ್ ನಂಬರ್ ಸಂಗ್ರಹಿಸಿ ಸ್ನೇಹಿತ ಯಶವಂತ ಕುಮಾರ್ ಮೂಲಕ ಕರೆ ಮಾಡಿಸುತ್ತಿದ್ದ‌‌.

ಐಸಿಯುನಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವಿರುವ ಬೆಡ್ ಕೊಡಿಸುವುದಾಗಿ ಭರವಸೆ ನೀಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಬಳಿಕ ಬ್ಯಾಂಕ್ ಅಕೌಂಟ್ ನಂಬರ್ ನೀಡಿ ರೋಗಿಯ ಕುಟುಂಬಸ್ಥರಿಂದ ಹಣ ಹಾಕಿಸಿಕೊಳ್ಳುತ್ತಿದ್ದ. ಹಣ ಪಡೆದು ಸರ್ಕಾರಿ ಕೋಟಾದಡಿ ಬೆಡ್ ಬ್ಲಾಕ್‌ ಮಾಡಿಸುತ್ತಿದ್ದ.

ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂದೀಪ್ ಪಾಟೀಲ್​​, ಈ ಪ್ರಕರಣ ಸಂಬಂಧ ಒಟ್ಟು ಹನ್ನೆರಡು ಜನರನ್ನ ಅರೆಸ್ಟ್ ಮಾಡಿದ್ದೀವಿ. ವಾರ್ ರೂಮ್​ನಲ್ಲಿ ಕೆಲಸ ಮಾಡ್ತಿದ್ದ ವರುಣ್ ಹಾಗೂ ಆತನ ಸ್ನೇಹಿತ ಯಶವಂತ್​​ನನ್ನ ನಿನ್ನೆ ಬಂಧಿಸಿದ್ದೇವೆ ಎಂದರು.

RELATED TOPICS:
English summary :Bangalore

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...