ಸೆಕ್ಯೂರಿಟಿ ಗಾರ್ಡ್​ನ ಕೈ-ಕಾಲು ಕಟ್ಟಿ ಹಾಕಿ ನಾಲ್ಕೂವರೆ ಲಕ್ಷ ರೂ. ಮೌಲ್ಯದ ಮದ್ಯ ದೋಚಿದ ಖದೀಮರು! | ಜನತಾ ನ್ಯೂಸ್

28 May 2021
393
Belagavi

ಬೆಳಗಾವಿ : ಸೆಕ್ಯೂರಿಟಿ ಗಾರ್ಡ್ ನ ಕೈ-ಕಾಲು ಕಟ್ಟಿ ಅಂಗಡಿಯಲ್ಲಿದ್ದ ಸುಮಾರು ನಾಲ್ಕೂವರೆ ಲಕ್ಷ ರೂ. ಮೌಲ್ಯದ ಮದ್ಯ ಕಳವು ಮಾಡಿದ ಘಟನೆ ಅಥಣಿಯಲ್ಲಿ ನಡೆದಿದೆ.

ಅಥಣಿ ಪಟ್ಟಣದ ಹೊರವಲಯದ ಕೆಟಗೇರಿ ಗ್ರಾಮಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿರುವ ವೆಂಕಟೇಶ್ವರ ವೈನ್ ಶಾಪ್ ನಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ.

ವೆಂಕಟೇಶ್ವರ ವೈನ್ ಶಾಪ್​ ಬಳಿ ಬಂದ 6 ಜನರಿದ್ದ ತಂಡ, ಎಣ್ಣೆ ಕೇಳಿದ್ದಾರೆ. ಇಲ್ಲ ಸಾರ್​, ಅಂಗಡಿ ಕ್ಲೋಸ್​ ಆಗಿದೆ. ಬೆಳಗ್ಗೆ ಓಪನ್​ ಆಗುತ್ತೆ ಬನ್ನಿ, ನಾಳೆ ಬೆಳಗ್ಗೆ ಬನ್ನಿ ಎಂದಿದ್ದಕ್ಕೆ ವಾಪಸ್ಸು ಹೋಗಿದ್ದಾರೆ. ಅರ್ಧ ಗಂಟೆ ಬಿಟ್ಟು ಮತ್ತೆ ಐದಾರು ಜನ ದ್ವಿಚಕ್ರ ವಾಹನದ ಮೇಲೆ ಬಂದ‌ ಈ ಖದೀಮರು ವೈನ್ ಶಾಪ್ ಕಾಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಬಳಿಕ ಕೈ ಕಾಲು ಕಟ್ಟಿ ಗ್ಯಾಸ್ ವೆಲ್ಡಿಂಗ್ ಮಷೀನ್ ದಿಂದ ಬೀಗ ಕೊಯ್ದು ಒಳ ನುಗ್ಗಿ ಕಳ್ಳತನ ನಡೆಸಿದ್ದಾರೆ. ಈ ಕುರಿತು ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Belagavi

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...