ಕದ್ದು ಮುಚ್ಚಿ ಮಾಡುವುದು ಬಿಜೆಪಿ "ಸಂಸ್ಕೃತಿ": ಎಚ್.ಡಿ.ಕುಮಾರಸ್ವಾಮಿ ಟೀಕೆ | ಜನತಾ ನ್ಯೂಸ್

28 May 2021
409
HD Kumaraswamy

ಬೆಂಗಳೂರು : ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಇತ್ತೀಚೆಗೆ ಟ್ವೀಟ್​ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದರು. ಅದಕ್ಕೆ ನಿನ್ನೆ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆಯಲ್ಲಿ ಸಮಾಧಾನಕರ ಉತ್ತರ ಸಿಕ್ಕಿದೆ ಎಂಬ ರೀತಿಯಲ್ಲಿ ಎಚ್​ ಡಿ ​ ಕುಮಾರಸ್ವಾಮಿ ಅವರು ಇಂದು ಮತ್ತೊಮ್ಮೆ ಟ್ವೀಟ್​ ಮಾಡಿದ್ದಾರೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪ ಸಲ್ಲದ ಆರೋಪ ಮಾಡಿದ್ದರು. ಆದರೆ, ಈಗ ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಟೀಕಿಸಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ "ಸಂಸ್ಕೃತಿ". ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

RELATED TOPICS:
English summary :HD Kumaraswamy

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...