ನಿನಗೆ ತಾಕತ್ತಿದ್ದರೆ ಡಿಸಿ ವರ್ಗಾವಣೆ ಮಾಡಿಸು: ಪ್ರತಾಪ್‌ ಸಿಂಹ ವಿರುದ್ಧ ಜಿಟಿಡಿ ಗುಡುಗು | ಜನತಾ ನ್ಯೂಸ್

28 May 2021
409
Mysuru

ಮೈಸೂರು : ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವಣೆ ಮಾಡಿಸು ಎಂದು ಸಂಸದ ಪ್ರತಾಪ್​ ಸಿಂಹಗೆ ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ.

ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡ. ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದ್ರೆ ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ.

ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ‌ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ಯ ಹೇಳು ಎಂದು ಪ್ರಶ್ನಿಸಿದರು.

ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್​ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ ಕೇಳ್ತಾರೆ. ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡಿ ತೋರಿಸು ಎಂದು ಪ್ರತಾಪ್​ ಸಿಂಹ ವಿರುದ್ಧ ಕಿಡಿಕಾರಿದರು.

ನೀನು ಪವರ್‌ಫುಲ್ ಎಂಪಿ, ಸಿಎಂ ನೀನು ಹೇಳಿದಂತೆ ಕೇಳ್ತಾರೆ. ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿ ತೋರಿಸು. ಅದನ್ನ ಬಿಟ್ಟು ಪೇಪರ್‌ ಸ್ಟೇಟ್‌ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡುಸ್ತೀರಾ? ಜನರ ಮೈಸೂರಿನ ಬಗ್ಗೆ ಆಡಿಕೊಂಡು ನಗುತ್ತಿದ್ದಾರೆ. ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಎಂದು ತಿಳಿಸಿದರು.

ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ. ಒಬ್ಬ ಮಾತ್ರ ಹೀರೋ, ನಾವೆಲ್ಲಾ ಝೀರೋನಾ? ಎಂದು ಪ್ರತಾಪ್‌ ಸಿಂಹಗೆ ಜಿ.ಟಿ.ದೇವೆಗೌಡ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

RELATED TOPICS:
English summary :Mysuru

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...