ಹಣ ಕಡಿಮೆ ಕೊಟ್ಟಿದ್ದಕ್ಕೆ ಪುಟ್ ಪಾತ್ ಮೇಲೆ ಶವ ಇಟ್ಟು ಪರಾರಿಯಾಗಿದ್ದ ಆಂಬುಲೆನ್ಸ್ ಚಾಲಕ ಅರೆಸ್ಟ್ | ಜನತಾ ನ್ಯೂಸ್

28 May 2021
443
Bangalore

ಬೆಂಗಳೂರು : ಕರೊನಾ ಸೋಂಕಿನಿಂದ ಮೃತಪಟ್ಟ ಶವ ಸಾಗಿಸಲು 18 ಸಾವಿರ ರೂ. ಕೊಡದ ಕಾರಣಕ್ಕೆ ಶವವನ್ನು ಪಾದಚಾರಿ ಮಾರ್ಗದಲ್ಲಿ ಇಟ್ಟು ಹೋಗಿದ್ದ ಆಂಬುಲೆನ್ಸ್​ ಚಾಲಕನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಹೆಬ್ಬಾಳ ಚಿತಾಗಾರ ಉಸ್ತುವಾರಿ ಸತೀಶ್ ಎಂಬುವರು ನೀಡಿದ ದೂರಿನ ಮೇರೆಗೆ ತುಮಕೂರು ಮೂಲದ‌ ಆ್ಯಂಬುಲೆನ್ಸ್ ಚಾಲಕ ಶರತ್ ಗೌಡ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ‌ ನಾಗೇಶ್ ತಲೆಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಕಳೆದ‌ ಮೇ 24 ರಂದು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅನುಜ್ ಸಿಂಗ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ವೇಳೆ ಹೆಬ್ಬಾಳದ ಚಿತಾಗಾರಕ್ಕೆ ಶವ ಸಾಗಿಸಲು ಕುಟುಂಬಸ್ಥರ ಬಳಿ ಹಣ ಇರಲಿಲ್ಲ.

ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ನಾಗೇಶ್, ಆಸ್ಪತ್ರೆಯ ಶವಾಗಾರದಲ್ಲಿ ಶವ ಇರಿಸಲು ಹಣಕ್ಕೆ‌ ಡಿಮ್ಯಾಂಡ್ ಮಾಡಿದ್ದಾನೆ‌. ಆ್ಯಂಬುಲೆನ್ಸ್​​ನಲ್ಲಿ ಚಿತಾಗಾರಕ್ಕೆ ಶವ ಸಾಗಿಸಲು ಚಾಲಕ 18 ಸಾವಿರಕ್ಕೆ ಬೇಡಿಕೆಯಿಟ್ಟಿದ್ದ.

ಈ ವೇಳೆ 3 ಸಾವಿರ ರೂ.ಹಣ ಹೊಂದಿಸಿ ಉಳಿದ ಹಣ ಕೊಡುವುದಾಗಿ ಮೃತನ ಪತ್ನಿ ಹೇಳಿದ್ದಳು. ಹಣ ನೀಡದಿದ್ದರಿಂದ ಕೊನೆಗೆ ವಾಹನದಲ್ಲಿದ್ದ ಶವವನ್ನು ಪಾದಚಾರಿ ಮಾರ್ಗದಲ್ಲಿ ಇಟ್ಟು ಪರಾರಿ ಆಗಿದ್ದ. ಈ ಕುರಿತು ಮೃತನ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

RELATED TOPICS:
English summary :Bangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...