ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಗೆ ಓಮ್ನಿ ಗುದ್ದಿ ಇಬ್ಬರ ದುರ್ಮರಣ | ಜನತಾ ನ್ಯೂಸ್

28 May 2021
448
Mangalore

ಮಂಗಳೂರು : ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಪಡೆದ ಪರಿಣಾಮ ಓಮ್ನಿ ವ್ಯಾನ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ನಡೆದಿದೆ.

ಪುದು ಗ್ರಾಮದ ಉನೈಸ್ (27) ಮತ್ತು ದಾವೂದ್ (22) ಮೃತರು. ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನಿಂದ ಫರಂಗಿಪೇಟೆಗೆ ಹೋಗುತ್ತಿದ್ದ ಓಮ್ನಿ ಕಾರು ಅಡ್ಯಾರ್ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಮಂಗಳೂರಿನ ಧಕ್ಕೆಯಲ್ಲಿ ಒಣಮೀನು ವ್ಯಾಪಾರಿಗಳಾಗಿರುವ ಮೂವರು ಓಮ್ನಿಯಲ್ಲಿದ್ದು, ಕೆಲಸ ಮುಗಿಸಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಹೊಡದಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

RELATED TOPICS:
English summary :Mangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...