Thu,Apr25,2024
ಕನ್ನಡ / English

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ : ಸಿದ್ದರಾಮಯ್ಯ | ಜನತಾ ನ್ಯೂಸ್

28 May 2021
2068

ಹುಬ್ಬಳ್ಳಿ : ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

2ನೇ ಅಲೆಯ ಬಗ್ಗೆ ಮಾಹಿತಿ ಇದ್ದರೂ ಸರ್ಕಾರ ಜಾಗೃತಿ ವಹಿಸಲಿಲ್ಲ. ಆಕ್ಸಿಜನ್, ರೆಮ್ ಡಿಸಿವರ್, ವೆಂಟಿಲೇಟರ್ ಬೆಡ್‍ಗಳ ಸಿದ್ದತೆ ನಡೆಸಲಿಲ್ಲ. ರೋಗಿಗಳಿಗೆ ಆಕ್ಸಿಜನ್, ರೆಮ್‍ಡಿಸಿವರ್ ಇಂಜೆಕ್ಷನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಆಕ್ಸಿಜನ್ ಬೆಡ್, ಐಸಿಯು ಬೆಡ್‍ಗಳು ಸಿಗದೆ ಸೋಂಕಿತರು ಪರದಾಡುವಂತಾಗಿದೆ. ಇದರಿಂದ ಸಾವುನೋವುಗಳು ಹೆಚ್ಚಾಗಿವೆ. ಇನ್ನೂ ಹೆಚ್ಚುತ್ತಲೇ ಇವೆ. ಯಾವ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೋ ಆ ವ್ಯವಸ್ಥೆಯನ್ನೇ ಸರಿಯಾಗಿ ಮಾಡಿಲ್ಲ ಎಂದು ಸರ್ಕಾರವನ್ನು ದೂರಿದರು.

ಇದೇ ಸಂದರ್ಭದಲ್ಲಿ ಸಿಎಂ ಕುರ್ಚಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ವ್ಯಯಕ್ತಿಕವಾಗಿ ನನಗೆ ಪ್ರೀತಿ ಇದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೆಲಸ ನಿರ್ವಹಿಸಲು ಅವರು ವಿಫಲರಾಗಿದ್ದಾರೆ. ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ರಾಜ್ಯದಲ್ಲಿ ಮೊದಲೇ ಆಡಳಿತ ಇಲ್ಲ, ಈ ಬೀದಿ ಜಗಳದಿಂದ ಇನ್ನಷ್ಟು ಆಡಳಿತ ಕುಸಿದು ಹೋಗುತ್ತದೆ ಎಂದು ಹೇಳಿದರು.

ಯೋಗೇಶ್ವರ ಲೂಟಿ ಹೊಡೆಯುವ ಖಾತೆ ಕೇಳುತ್ತಿದ್ದಾರೆ. ಇದನ್ನು ಬಿಜೆಪಿ ಶಾಸಕರೇ ಹೆಳ್ಳುತ್ತಿದ್ದಾರೆ. ನಾಯಕತ್ವ ಬದಲಾವಣೆ ನಂತರ ಸರ್ಕಾರ ಪತನವಾಗುವುದಿಲ್ಲ. ಆದರೆ ಮುಖ್ಯಮಂತ್ರಿಯಾಗುವ ಸಮರ್ಥ ವ್ಯಕ್ತಿ ಬಿಜೆಪಿಯಲ್ಲಿ ಯಾರೂ ಇಲ್ಲ ಎಂದರು.

RELATED TOPICS:
English summary :Siddaramaiah

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...