ಕೊರೊನಾ ಗೆದ್ದ ಶತಾಯುಷಿ ದಂಪತಿ! | ಜನತಾ ನ್ಯೂಸ್

29 May 2021
426

ಬಳ್ಳಾರಿ : ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತುಂಬರಗುದ್ದಿ ಗ್ರಾಮದಲ್ಲಿ ನೆಲೆಸಿರುವ ಶತಾಯುಷಿ ದಂಪತಿಗಳಿಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾಗಿ‌‌ದ್ದಾರೆ.

ತುಂಬರಗುದ್ದಿ ಗ್ರಾಮದ ಈರಣ್ಣ (103) ಹಾಗೂ ಈರಮ್ಮ (101) ಕೊರೊನಾ ಸೋಂಕಿನ ವಿರುದ್ಧ ಗೆದ್ದ ದಂಪತಿ. ಚಿಕಿತ್ಸೆ ಪಡೆದು ಇದೀಗ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತುಂಬರಗುದ್ದಿ ಗ್ರಾಮದ ದಂಪತಿ ಈರಣ್ಣ-ಈರಮ್ಮ ಇಬ್ಬರೂ ಕರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪತಿ ಈರಣ್ಣಗೆ 103 ಹಾಗೂ ಪತ್ನಿ ಈರಮ್ಮಗೆ 101 ವಯಸ್ಸಾಗಿರುವುದರಿಂದ ಇಬ್ಬರ ಬಗ್ಗೆಯೂ ಸಂಬಂಧಿಕರಿಗೆ ಆಪ್ತರಿಗೆ ಒಂದು ಆತಂಕವಿತ್ತು.

ವಯಸ್ಸು ನೂರು ದಾಟಿದ್ದರೂ ಕರೊನಾ ಸೋಂಕನ್ನು ಹಿಮ್ಮೆಟ್ಟಿಸಿ ಬಂದಿರುವ ಈ ಜೋಡಿಯನ್ನು ಕಂಡು ಖುಷಿಯಾಗಿರುವ ಗ್ರಾಮಸ್ಥರು ಇವರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿ ಸಂತೋಷ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Ballari

ಒಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಆರನೇ ಪದಕ : ಕುಸ್ತಿಯಲ್ಲಿ ರವಿಕುಮಾರ್ ದಹಿಯಾಗೆ ಬೆಳ್ಳಿ | ಜನತಾ ನ್ಯೂ&#

ಟಿಎಂಸಿ ತನ್ನ ಬಂಗಾಳ ಮಾದರಿಯನ್ನು ರಾಜ್ಯಸಭೆಗೆ ತಂದಿದೆ - ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ | ಜನತಾ ನ್ಯೂ&#

ಜಮೀರ್ ನಿವಾಸದ ಮೇಲೆ ಐಟಿ ದಾಳಿ:  ಸಿಎಂ ಬೊಮ್ಮಾಯಿ ಅವರ ಪ್ರತಿಕ್ರಿಯೆ | ಜನತಾ ನ್ಯೂ&#

ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂ&#

ಮೂರೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದ ಕಲಬುರಗಿ ಯೋಧ ಹುತಾತ್ಮ:  ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂ&#

ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಈಶ್ವರಪ್ಪ | ಜನತಾ ನ್ಯೂ&#

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬ್ರಿಟಿಷ್ ಹೈಕಮಿಷನರ್: ವಿವಿಧ ಕ್ಷೇತ್ರಗಳ ಪರಸ್ಪರ ಸಹಕಾರ! | ಜನತಾ ನ್ಯೂ&#

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂ&#

ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿರುವೆ. ನನಗೂ ಒಳ್ಳೆಯ ಟೈಂ ಬರುತ್ತೆ | ಜನತಾ ನ್ಯೂ&#

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂ&#

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್ | ಜನತಾ ನ್ಯೂ&#

ಶಾಸಕ ಝಮೀರ್ ಅಹ್ಮದ್ ಖಾನ್ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಸಂಸದ ಡಿ.ಕೆ.ಸುರೇಶ್ | ಜನತಾ ನ್ಯೂ&#

ನ್ಯೂಸ್ MORE NEWS...