Sat,Apr20,2024
ಕನ್ನಡ / English

ಹೊರ ದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ! | ಜನತಾ ನ್ಯೂಸ್

29 May 2021
1139

ಬೆಂಗಳೂರು : ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೋವಿಡ್ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಕೂಡಲೇ ಜಾರಿಗೆ ಬರುವಂತೆ ಪ್ರಮುಖ ಆಸ್ಪತ್ರೆಗಳ ಬಳಿ ಇರುವ ಶಾಲೆಗಳು ಮತ್ತು ಕಾಲೇಜುಗಳನ್ನು ವ್ಯಾಕ್ಸಿನೇಷನ್ ಕೇಂದ್ರವನ್ನಾಗಿ ಪರಿವರ್ತಿಸಿ ಜನರ ಆರೋಗ್ಯವನ್ನು ಕಾಪಾಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವ್ಯಾಕ್ಸಿನ್ ಪಡೆಯುವ ಜಾಗದ ಪಕ್ಕದಲ್ಲೇ ಪಾಸಿಟಿವ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ವಾರ್ಡಗಳಿವೆ. ಹೀಗಾಗಿ ಜನರಿಗೆ ಸೋಂಕು ತಗುಲುವ ಆತಂಕ ಎದುರಾಗಿದೆ. ಕೂಡಲೇ ಜಾರಿಗೆ ಬರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಹತ್ತಿರದ ಶಾಲಾ-ಕಾಲೇಜುಗಳು, ಸಮುದಾಯ ಭವನಗಳಿಗೆ ಬದಲಾವಣೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ.

RELATED TOPICS:
English summary :HD Kumaraswamy

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...