ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! | ಜನತಾ ನ್ಯೂಸ್

29 May 2021
351
Haveri

ಹಾವೇರಿ : ಕೊರೊನಾ ಸೋಂಕಿಗೆ ತುತ್ತಾಗಿ ತಾಯಿ-ಮಗ ಒಂದೇ ದಿನ ಕೆಲವೇ ಗಂಟೆಗಳ ಅಂತರದಲ್ಲಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಣಜಿ ಗ್ರಾಮದಲ್ಲಿ ನಡೆದಿದೆ.

ಕೊರೊನಾಕ್ಕೆ ಬಲಿಯಾದ ತಾಯಿ, ಮಗನನ್ನು ಲಲಿತವ್ವ ಬನ್ನಿಹಟ್ಟಿ (50) ಮತ್ತು ನಾಗರಾಜ್ ಬನ್ನಿಹಟ್ಟಿ (30) ಎಂದು ಗುರುತಿಸಲಾಗಿದೆ.

ನಾಗರಾಜ್​ ಅವರು ಚಿಕ್ಕಣಜಿ ಗ್ರಾಮದ ಹೆಸ್ಕಾಂ ನೌಕರನಾಗಿದ್ದ. ಇವರಿಬ್ಬರಿಗೂ ಇತ್ತೀಚಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ತಾಯಿಯನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾವಣಗೆರೆ ಆಸ್ಪತ್ರೆಯಲ್ಲಿ ಮಗ ಚಿಕಿತ್ಸೆ ಪಡೆಯುತ್ತಿದ್ದ.

ಚಿಕಿತ್ಸೆ ಫಲಿಸದೆ ತಾಯಿ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಇತ್ತ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮಗನೂ ಡಾವಣಗೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇಂದು ಬೆಳಗ್ಗೆ ಇವರಿಬ್ಬರ ಮೃತದೇಹವನ್ನು ಸ್ವಗ್ರಾಮದಲ್ಲಿ ಒಂದೇ ಚಿತೆಯಲ್ಲಿ ಇಟ್ಟು ಅಂತ್ಯಸಂಸ್ಕಾರ ಮಾಡಲಾಗಿದೆ.

RELATED TOPICS:
English summary :Haveri

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...