ಒಂದು ವರ್ಷದ ಮಗು ಚರಂಡಿ ನೀರಲ್ಲಿ ಬಿದ್ದು ಸಾವು! | ಜನತಾ ನ್ಯೂಸ್

29 May 2021
391

ಬೆಳಗಾವಿ : ಮೋರಿಯಲ್ಲಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಲೋಳೆಸುರ್ ಗ್ರಾಮದಲ್ಲಿ ನಡೆದಿದ್ದು, ಮಗು ಕಳೆದುಕೊಂಡಿರುವ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೊಳಸೂರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಒಂದು ವರ್ಷದ ಸಾಧಿಕಾ ಸದ್ದಾಮ್ ತಹಶೀಲ್ದಾರ್ ಮೃತ ಮಗುವಾಗಿದೆ.

ಮನೆಯ ಹತ್ತಿರ ಆಟ ಆಡಲು ಹೋಗಿರುವ ಸಂದರ್ಭದಲ್ಲಿ ಆಯತಪ್ಪಿ ಮೋರಿಯಲ್ಲಿ ಬಿದ್ದು ಸಾವನ್ನಪ್ಪಿದೆ‌. ಮಗುವಿನ ಸಾವಿಗೆ ಗ್ರಾಮ ಪಂಚಾಯತ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ.

ಮನೆಯ ಪಕ್ಕದ ಮೋರಿಯನ್ನು ದುರಸ್ತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.

ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Belagavi

ಅಮೆಜಾನ್ ಗೋಡನ್ ಕಳ್ಳತನ: ₹10 ಲಕ್ಷ ಹಣವಿದ್ದ ಲಾಕರ್​ ಪತ್ತೆ ಹಚ್ಚಿದ ಡಾಗ್​ ಸ್ಕ್ವಾಡ್ | ಜನತಾ ನ್ಯೂ&#

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#

ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#

Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#

ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#

ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#

ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#

ನ್ಯೂಸ್ MORE NEWS...