Fri,Apr26,2024
ಕನ್ನಡ / English

ಜೂನ್‌ 7 ನಂತರ ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಸಿಎಂ ಬಿಎಸ್‌ವೈ ಹೇಳಿದ್ದೇನು? | ಜನತಾ ನ್ಯೂಸ್

29 May 2021
1200

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧರಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಜೂನ್ 7ರ ವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ. ಜೂನ್ 7ರ ನಂತರ ಲಾಕ್​ಡೌನ್​ ಪ್ರಶ್ನೆ ಉದ್ಭವಿಸಲ್ಲ ಅನಿಸುತ್ತೆ. ಆದರೆ ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7 ರ ವರೆಗೆ ರಾಜ್ಯದಲ್ಲಿ ಬಿಗಿ ಕ್ರಮ ಮುಂದುವರಿಯುತ್ತದೆ. ಕೊರೊನಾ ನಿಯಂತ್ರಣ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ವಿಡಿಯೋ ಕಾನ್ಫರೆನ್ಸ್ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದರು. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಸಿಕೆ ಪೂರೈಕೆ ಬಗ್ಗೆ ಮಾತಾಡಿರುವೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಜೊತೆ ಮಾತನಾಡಿದ್ದೇವೆ. ಆದಷ್ಟು ಬೇಗ ಲಸಿಕೆ ಪೂರೈಕೆ ಮಾಡುವುದಾಗಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧ ಮಾರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅಲ್ಲೊಂದು ಇಲ್ಲೊಂದು ಮಾರಾಟ ಪ್ರಕರಣ ಕಂಡುಬರುತ್ತಿದೆ. ಕಾಳಸಂತೆಯಲ್ಲಿ ಔಷಧ ಮಾರುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಹೇಳಿದರು.

2ನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊವಿಡ್ ಪ್ರಕರಣ ಹೆಚ್ಚಳವಾಗಿದೆ. ಈಗ ಕೊರೊನಾ ಕೇಸ್ ಕಡಿಮೆಯಾಗಿರುವುದು ನೆಮ್ಮದಿ ವಿಚಾರ. ಕೊರೊನಾ ಕಡಿಮೆಯಾಯಿತು ಎಂದು ಸುಮ್ಮನಿರುವಂತಿಲ್ಲ. ಹಳ್ಳಿಗಳಲ್ಲಿ ಹೆಚ್ಚು ಕೊವಿಡ್ ಟೆಸ್ಟ್ ಮಾಡಬೇಕು. ಕೆಲವೊಂದು ಹಳ್ಳಿಗಳಲ್ಲಿ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ಅಂತಹ ಹಳ್ಳಿಗಳಿಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರು.

RELATED TOPICS:
English summary :There were few ventilators that needed some repair. We have rectified everything and we will make use of the ventilators at the earliest: Karnataka CM BS Yediyurappa

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...