ಕಂದನ ಮುಖ ನೋಡುವ ಮೊದಲೇ ತಂದೆ ಸಾವು! ಹೆರಿಗೆಗೆ 5 ದಿನ ಬಾಕಿ ಇರುವಾಗಲೇ ಪತಿ ಬಲಿ | ಜನತಾ ನ್ಯೂಸ್

29 May 2021
437
Davanagere

ದಾವಣಗೆರೆ : ಚನ್ನಗಿರಿ‌ ತಾಲೂಕಿನ ಸಂತೆಬೆನ್ನೂರು ಗ್ರಾಮದ ನಿವಾಸಿ ರೋಜಾ ತುಂಬು ಗರ್ಭಿಣಿ. ಜೂನ್​ 03ಕ್ಕೆ ಹೆರಿಗೆಗೆ ವೈದ್ಯರು ದಿನಾಂಕ ನೀಡಿದ್ದರು. ಮಗುವಿನ ಆಗಮನಕ್ಕೆ ಪತಿ ಕಾದು ಕುಳಿತಿದ್ದ ಆದರೆ, ವಿಧಿ ಬೇರೆಯದ್ದೆ ಬರೆದಿತ್ತು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಐನಹಳ್ಳಿ ಗ್ರಾಮದ ನಿವಾಸಿ ಸುರೇಶ್‌ನಾಯ್ಕ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ಗ್ರಾಮದಲ್ಲಿ ಬೆಸ್ಕಾಂ ಇಲಾಖೆಯಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಪತ್ನಿ ರೋಜಾ ತುಂಬು ಗರ್ಭಿಣಿಯಾಗಿದ್ದು, ಹೆರಿಗೆಗೆ ಕೆಲವೇ ದಿನ ಬಾಕಿ ಉಳಿದಿತ್ತು.

ಕರೊನಾ ಸೋಂಕು ತಗುಲಿದ್ದರಿಂದ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ 10 ದಿನಗಳಿಂದ ಸುರೇಶ್​ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಗಂಡ ಗುಣಮುಖವಾಗಿ ಮನೆಗೆ ಬಂದೇ ಬರುತ್ತಾನೆ ಎಂದು ಬರುವ ದಾರಿಯನ್ನೇ ಕಾಯುತ್ತಿದ್ದ ಪತ್ನಿಗೆ ಗಂಡನ ಸಾವಿನ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಇಡೀ ಕುಟುಂಬ ಶೋಕದಲ್ಲಿ ಮುಳುಗಿದೆ.

RELATED TOPICS:
English summary :Davanagere

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...