ಮಮತಾ ದುರಂಕಾರದಿಂದ ಪ.ಬಂ. ಜನತೆಯ ಅಪಮಾನ : ಮಮತಾಗೆ ಶಿವರಾಜ್ ಸಿಂಗ್ ಚೌಹಾನ್ ನೀತಿ ಪಾಠ | ಜನತಾ ನ್ಯೂಸ್

29 May 2021
430
Mamata behavior is insult to WB people : Shivaraj Singh Chouhan

ಭೋಪಾಲ್ : ಮಮತಾ ಅವರ ಹುಂಬತನದ ಘೋರ ನಿಂಧನೆ ಮಾಡುವುದಾಗಿ ಹೇಳಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು, ಮಮತಾ ನಡವಳತೆಯಿಂದ ಬಂಗಾಳದ ಜನರಿಗೆ ಮಾಡಿದ ಅವಮಾನ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ. ಚಂಡಮಾರುತದಿಂದ ಪಶ್ಚಿಮ ಬಂಗಾಳ ರಾಜ್ಯಕ್ಕಾದ ಹಾನಿಯ ಕುರಿತಾದ ವೈಮಾನಿಕ ಸಮೀಕ್ಷೆಯ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ವಿಮರ್ಶೆ ಸಭೆಯನ್ನು ತಿರಸ್ಕರಿಸಿದ್ದಕ್ಕಾಗಿ, ಶಿವರಾಜ್ ಸಿಂಗ್ ಚೌಹಾನ್ ಟಿಎಂಸಿ ಮುಖ್ಯಸ್ಥೆ ಅವರನ್ನು ಕಟುವಾಗಿ ನಿಂದಿಸಿದ್ದಾರೆ.

"ಮೋದಿಜಿ ದೇಶದ ಪ್ರಧಾನ ಮಂತ್ರಿ ಅವರ ಹಿಂದೆ ದೇಶ ನಡೆಯುತ್ತದೆ. ಅವರು ಪಶ್ಚಿಮ ಬಂಗಾಳಕ್ಕೆ ಆ ರಾಜ್ಯದ ಕಲ್ಯಾಣಕ್ಕಾಗಿ ಹೋಗಿದ್ದರು. ಅಲ್ಲಿಯ ಜನರ ಕಷ್ಟವನ್ನು ಆಲಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಈ ರೀತಿಯ ದುರ್ನಡತೆ ಪ.ಬಂ. ಜನರ ಅವಮಾನವಾಗಿದೆ", ಎಂದು ಟೀಕಿಸಿದರು.

ನಾನು ಮುಖ್ಯಮಂತ್ರಿಯೂ ಆಗಿದ್ದೇನೆ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ಕಾಲದಲ್ಲೂ 9 ವರ್ಷ ಈ ಹುದ್ದೆಯಲ್ಲಿದ್ದೆ, ಆದರೆ ನಾನು ಅವರನ್ನು ಎಂದಿಗೂ ಅಗೌರವಗೊಳಿಸಲಿಲ್ಲ. ದೇಶದ ಹೊರಗೆ ಅವರಿಗೆ ಅಂಡರ್ ಅಚಿವರ್ ಎಂದು ಟೀಕಿಸಿದಾಗಲೂ ಅವರನ್ನು ನಾವು ಟೀಕಿಸಿರಲಿಲ್ಲ. ಏಕೆಂದರೆ ದೇಶದ ಪ್ರಧಾನ ಮಂತ್ರಿ ದೇಶದ ಸಮ್ಮಾನ ವಾಗಿರುತ್ತಾರೆ. ಯಾವುದಾದರೂ ರಾಜ್ಯದ ಮುಖ್ಯಮಂತ್ರಿ ಈ ರೀತಿಯ ನಡತೆ ಪ್ರದರ್ಶಿಸುವುದರ ಮೂಲಕ, ತಾನು ಪ್ರಧಾನಿಯವರ ಅವಮಾನ ಮಾಡಿದ್ದೇನೆ ಎಂದು ಭ್ರಮೆ ಪಟ್ಟರೆ. ಮಮತಾ ದೀದಿ ನೀನು ನಿಮ್ಮನ್ನು ತುಂಬಾ ಚಿಕ್ಕವರಾಗಿಸಿದ್ದಿಯಾ", ಎಂದು ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

"ನಿಮ್ಮನ್ನು ಆಯ್ಕೆ ಮಾಡಿದ ಜನರ ಕಲ್ಯಾಣವನ್ನು ಚರ್ಚಿಸಲು ನೀವು ಬಯಸುವುದಿಲ್ಲ, ಇದು ನಿಮ್ಮ ದುರಂಕಾರ ಅಲ್ಲದಿದ್ದರೆ ಏನು?" ಎಂದು ಅವರು ಕೇಳಿದರು.

ಶುಕ್ರವಾರ(ಮೇ 28, 2021) ಪಿಎಂ ನರೇಂದ್ರ ಮೋದಿಯವರೊಂದಿಗೆ ಯಾಸ್ ವಿಮರ್ಶಾತ್ಮಕ ಸಭೆಯನ್ನು ಕೈಬಿಟ್ಟಿದ್ದಕ್ಕಾಗಿ ಮಮತಾ ಬ್ಯಾನರ್ಜಿಯ ವಿರುದ್ಧ ವಾಗ್ದಾಳಿ ನಡೆಸಿದರು. ಟಿಎಂಸಿ ಮುಖ್ಯಸ್ಥೆ ಅವರ ವರ್ತನೆ ರಾಜ್ಯದ ಮುಖ್ಯಮಂತ್ರಿಯಾಗಿ ಪಶ್ಚಿಮ ಬಂಗಾಳದ ಜನರಿಗೆ ಮಾಡಿದ ಅವಮಾನ. "ಸೂರ್ಯನನ್ನು ನೋಡಿ ಯಾರಾದರೂ ಉಗಿದರೆ. ಆ ಉಗುಳು ಅವರ ಮುಖದ ಮೇಲೆ ಬೀಳುವುದು", ಎಂದು ಹೇಳಿದ್ದಾರೆ.

RELATED TOPICS:
English summary :Mamata behavior is insult to WB people : Shivaraj Singh Chouhan

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...