ಸರ್ಕಾರದ 28 ಲಕ್ಷ ವೆಚ್ಚದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ಳುವವರಿಂದ ನೀತಿ ಪಾಠ ಕಲಿಯಬೇಕಿಲ್ಲ | ಜನತಾ ನ್ಯೂಸ್

30 May 2021
443
Pratap simha

ಮೈಸೂರು : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ 28 ಲಕ್ಷ ವೆಚ್ಚದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ಳುವವರಿಂದ ಜನಪ್ರತಿನಿಧಿ ಬುದ್ದಿ ಕಲಿಸುವ ಅಗತ್ಯವಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸ್ವಂತ ಹಿತಾಸಕ್ತಿಗಾಗಿ ಮೋಜು ಮಸ್ತಿಮಾಡಲು 28 ಲಕ್ಷ ರೂ. ಖರ್ಚು ಮಾಡಿ ಸ್ವಿಂಗ್ ಫೋಲ್ ಕಟ್ಟಿಸುವ ಅಗತ್ಯವಿತ್ತೆ. ಇಂತವರಿಂದ ಜನಪ್ರತಿನಿಧಿಗಳಾದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಸಾರ್ವಜನಿಕರಿಗೆ ಇದರ ಲೆಕ್ಕ ಕೊಡಿ. ಸ್ವಿಮ್ಮಿಂಗ್ ಪೂಲ್ ಕಟ್ಟಿಸಲು ಟೆಂಡರ್ ಕಾಯ್ದೆ ನೋಡಿದ್ದೀರಾ..? ಪಾರಂಪರಿಕ ನಿಯಮ ಪಾಲಿಸಿದ್ದೀರಾ..?ಮೈಸೂರು ಮಹಾನಗರ ಪಾಲಿಕೆಯಿಂದ ಪರ್ಮಿಷನ್ ಪಡೆದಿದ್ದೀರಾ..? ಇದಾವುದಕ್ಕೂ ನಿಯಮ ಪಾಲಿಸಿಲ್ಲವೆಂದ ಮೇಲೆ, ಔಷಧಿ ಖರೀದಿಗೆ ಟೆಂಡರ್ ಕಾಯ್ದೆ ಬೇಕಾ..? 16 ಸ್ಟೆಪ್ ಡೌನ್ ಆಸ್ಪತ್ರೆ ತೆರೆಯಲು ಕಮಿಟಿ ವರಿದಿ ನೀಡಿದ್ಯಾ..?. ರಾಜ್ಯದ ಬೊಕ್ಕಸ ಬರಿದಾಗಿರುವ ಸಂದರ್ಭದಲ್ಲಿ ಸರ್ಕಾರಿ ದುಡ್ಡಲ್ಲಿ ಮೋಜು ಮಸ್ತಿಗಾಗಿ ಸ್ವಿಮ್ಮಿಂಗ್ ಪೂಲ್ ಅವಶ್ಯಕತೆ ಇದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಲೆಂದೇ‌ ಪ್ರಧಾನಿಯವ್ರು ದೇಶಾದ್ಯಂತ 1 ಲಕ್ಷ ವೆಂಟಿಲೇಟರ್ ಕೊಟ್ಟಿದ್ದಾರೆ. ಆದರೆ ಈಗಲೂ ಕೂಡ ಇಲ್ಲದ ಸಬೂಬು ಹೇಳಿ ಅಳವಡಿಸದೆ ಹಾಗೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಕೇಳಿದ್ರೆ ತಪ್ಪಾ ಪಿಎಂ ಕೇರ್ ನಿಂದ ಬಂದ 40 ವೆಂಟಿಲೇಟರ್ ಗಳನ್ನ ಇನ್ನು ಅಳವಡಿಕೆ ಮಾಡಿಲ್ಲಇದು ಜಿಲ್ಲಾ ಅಧಿಕಾರಿಗಳ ವೈಫಲ್ಯ ತೋರಿಸುತ್ತೆ. ಇದನ್ನ ಕೇಳಿದ್ರೆ ಜನಪ್ರತಿನಿಧಿಗಳು, ಅಧಿಕಾರಿಗಳ ಮದ್ಯೆ ಅಸಹಕಾರ ಹೇಗಾಗುತ್ತೆ.

ಸ್ಟೆಪ್ ಡೌನ್ ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಪಾಲಿಸದೆ ನಾಯಿ ಕೊಡೆಗಳಂತೆ ತಲೆ ಎತ್ತಿದ್ದವು. ಶಾಸಕ ರಾಮದಾಸ್ ಅವರು ಅಲ್ಲಿಗೆ ಹೋಗಿ ನಿಯಮ ಉಲ್ಲಂಘನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು. ಈ ಆಸ್ಪತ್ರೆಗಳಿಗೆ ಯಾವ ಹಿತಾಸಕ್ತಿ ಮೇಲೆ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದರು. ಇದರಲ್ಲಿ ಬೇರೆ ಏನಾದರು ಅನುಕೂಲ ಇತ್ತೆ ಎಂದು ಅನುಮಾನ ವ್ಯಕ್ತಪಡಿಸಿದರು.

RELATED TOPICS:
English summary :Pratap simha

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ನ್ಯೂಸ್ MORE NEWS...