ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಕೋವಿಡ್‌ ಪರಿಹಾರ ಪ್ಯಾಕೇಜ್ ಘೋಷಣೆ: ಮುಖ್ಯಮಂತ್ರಿ ಯಡಿಯೂರಪ್ಪ | ಜನತಾ ನ್ಯೂಸ್

30 May 2021
410
BSYediyurappa

ಬೆಂಗಳೂರು : ಇನ್ನೆರಡು ದಿನಗಳಲ್ಲಿ ಎರಡನೇ ಹಂತದ ಕೋವಿಡ್‌ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು.

ರವಿವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಏಳು ವರ್ಷಗಳನ್ನು ಪೂರೈಸಿರುವ ಸಂದರ್ಭವನ್ನು ಸೇವಾ ಕಾರ್ಯಗಳ ಮೂಲಕ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್‍ಗಳನ್ನು ವಿತರಿಸಿದ ಬಳಿಕ ಮಾತನಾಡಿದ ಅವರು, ಎರಡನೇ ಪ್ಯಾಕೇಜ್ ಕುರಿತು ಸಿದ್ಧತೆ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.

ಲಾಕ್​​ಡೌನ್​ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಜೂನ್ 5, 6ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇವೆ. ತಜ್ಞರ ಜತೆ, ಸಚಿವರ ಜತೆ ಚರ್ಚಿಸಿ ನಿರ್ಧಾರ ಕೈಗೊಳುತ್ತೇವೆ ಎಂದು ಸ್ಪಷ್ಟಪಡಿಸಿದರು.ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಜಾಸ್ತಿಯೇ ಇದೆ.

ಲಾಕ್‌ಡೌನ್ ವಿಸ್ತರಣೆ ಮಾಡಿ ಅಂತಾ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್‌ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಇದೇ ವೇಳೆ ಬಿಎಸ್‌ ಯಡಿಯೂರಪ್ಪ ತಿಳಿಸಿದರು.

RELATED TOPICS:
English summary :BSYediyurappa

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...