ಅನಾಥಾಶ್ರಮದಲ್ಲಿ 270 ಮಂದಿಯಲ್ಲಿ 210 ಮಂದಿಗೆ ಸೋಂಕು ದೃಢ! | ಜನತಾ ನ್ಯೂಸ್

30 May 2021
402
Mangalore

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಆಶ್ರಮದ 270 ಜನರಲ್ಲಿ 210 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮೂಹಿಕ ಪರೀಕ್ಷೆಯನ್ನು ಮಾಡಿದ್ದು, ಈ ವೇಳೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೊವೀಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವ್ಯವಸ್ಥೆ ಮಾಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ದ ರಜತಾದ್ರಿ ವಸತಿ ಗೃಹವನ್ನು ಕೋವಿಡ್​ ಕೇರ್​ ಸೆಂಟರ್​ ಆಗಿ ಮಾಡಲಾಗಿದ್ದು, ಅಲ್ಲಿಗೆ ಸೋಂಕಿತರನ್ನು ಶಿಫ್ಟ್​ ಮಾಡಿರುವುದಾಗಿ ತಿಳಿಸಲಾಗಿದೆ.

RELATED TOPICS:
English summary :Mangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...