ಕೊರೊನಾಗೆ 1 ವರ್ಷದ ಕಂದಮ್ಮ ಬಲಿ | ಜನತಾ ನ್ಯೂಸ್

30 May 2021
435
Shivamogga

ಶಿವಮೊಗ್ಗ : ಕೊರೊನಾ ಸೋಂಕಿಗೆ ಒಂದು ವರ್ಷದ ಕಂದಮ್ಮ ಬಲಿಯಾದ ಮನಕಲಕುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಉದಮ್ ಶಿವಮೊಗ್ಗ ಗಾಂಧಿ ಬಜಾರ್ ಮಡಿವಾಳರ ಕೇರಿಯ ಉದಯ್​ ಹಾಗೂ ಚೈತ್ರ ದಂಪತಿಯ ಪುತ್ರ. ಉದಮ್​ಗೆ ಬಿಳಿ ರಕ್ತ ಕಣ ಹೆಚ್ಚಾಗಿದೆಯೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಆಕ್ಸಿಜನ್ ಕೊರತೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ಬಳಿಕ ಉದಮ್​ಗೆ ಕೋವಿಡ್ ದೃಢವಾಗಿತ್ತು.

ಚಿಕಿತ್ಸೆ ಪಡೆಯುತ್ತಿದ್ದ ಮಗು ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದೆ. ಮಗು ಮೃತಪಟ್ಟ ನಂತರ ಹೆತ್ತವರು ಹಾಗೂ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ಮಗುವನ್ನು ಕಳೆದುಕೊಂಡು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಸರಿಯಾಗಿ ಆಕ್ಸಿಜನ್ ವ್ಯವಸ್ಥೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಗುವಿನ ಸ್ಥಿತಿ ಗಂಭೀರವಾಯ್ತು. ಬಳಿಕ ಖಾಸಗಿ ಆಸ್ಪತ್ರೆಯ ವೈದ್ಯರು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚನೆ ನೀಡಿದರು. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಮದ್ಯಾಹ್ನ ಮಗುವನ್ನು ದಾಖಲಿಸಿದ್ವಿ. ಆದರೆ ಕೊವಿಡ್ ಪರೀಕ್ಷೆ ವರದಿ ಬಂದು ಎರಡು ಘಂಟೆಯಲ್ಲೇ ಮಗು ಸಾವನ್ನಪ್ಪಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿರೋದು ಎಂದು ಮೃತ ಮಗುವಿನ ತಂದೆ ಗಂಭೀರ ಆರೋಪ ಮಾಡಿದ್ದಾರೆ.

RELATED TOPICS:
English summary :Shivamogga

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...