ದರೋಡೆ, ಕೊಲೆಗೆ ಸಂಚು ರೂಪಿಸಿದ್ದ ನಾಲ್ವರು ಅರೆಸ್ಟ್! | ಜನತಾ ನ್ಯೂಸ್

30 May 2021
397
Bangalore

ಬೆಂಗಳೂರು : ದರೋಡೆ ಹಾಗೂ ಎದುರಾಳಿ ಗುಂಪಿನ ರೌಡಿಶೀಟರ್‌ ನನ್ನು ಕೊಲೆಗೈಯಲು ಸಂಚು ರೂಪಿಸಿದ್ದ ಕುಖ್ಯಾತ ರೌಡಿಶೀಟರ್‌ ಸೋಮ ಅಲಿಯಾಸ್‌ ಕಾಡುಬೀಸನಹಳ್ಳಿ ಸೋಮ ಮತ್ತು ಆತನ ಮೂವರು ಸಹಚರರನ್ನು ಕೇಂದ್ರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಸೋಮ ಅಲಿಯಾಸ್‌ ಕಾಡುಬೀಸನಹಳ್ಳಿ ಸೋಮ (40), ಒಡಗೆರೆ ನಿವಾಸಿ ಮಧು(24), ಸರ್ಜಾಪುರದ ಸುಮಂತ್‌ ಕುಮಾರ್‌ (24) ಮತ್ತು ವರ್ತೂರಿನ ಮುನಿಯಲ್ಲಪ್ಪ ಅಲಿಯಾಸ್‌ ಮಚ್ಚು ಮುನಿಯ (33) ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಗ್ಯಾಂಗ್​ನ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ರೌಡಿಶೀಟರ್ ರೋಹಿತ್ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದಿದ್ದ. ವರ್ತೂರು ಕೆರೆ ಕೊಡಿ ಬಳಿ ರೋಹಿತ್ ಬರುತ್ತಾನೆ ಎಂದು ಅರಿತ ಈ ಆರೋಪಿಗಳು ಮಾರಕಾಸ್ತ್ರ ಹಿಡಿದು ಕೊಲೆಗೆ ಸಂಚು ರೂಪಿಸಿದ್ದರು. ಈ ಮಾಹಿತಿ ಅರಿತ ಸಿಸಿಬಿ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ‌‌.

ಮಾರತ್ ಹಳ್ಳಿ ಠಾಣೆಯ ರೌಡಿಶೀಟರ್ ಸೋಮನ ವಿರುದ್ಧ ಕೊಲೆ, ಕೊಲೆ ಯತ್ನ, ಬೆದರಿಕೆ ಸೇರಿದಂತೆ 9 ಪ್ರಕರಣಗಳು ದಾಖಲಾಗಿವೆ.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...