ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನದ ಉಂಗುರವನ್ನೇ ನುಂಗಿದ ಕಳ್ಳ: ಕಳ್ಳನ ಹೊಟ್ಟೆಯಲ್ಲಿತ್ತು 35 ಗ್ರಾಂ ಚಿನ್ನ! | ಜನತಾ ನ್ಯೂಸ್

31 May 2021
393
Mangalore

ಮಂಗಳೂರು : ಪೊಲೀಸರಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ 35 ಗ್ರಾಂ ಚಿನ್ನವನ್ನೇ ನುಂಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಕೇರಳ ರಾಜ್ಯದ ತ್ರಿಶ್ಶೂರ್ ಜಿಲ್ಲೆಯ ಶಿಬು ಎಂಬುವವನ್ನೇ ಚಿನ್ನ ನುಂಗಿರುವ ಆರೋಪಿ. ತ್ರಿಶೂರ್ ಮುಕುಂದಪುರ ತಾಲೂಕಿನ ಆಂಬಲ್ಲೂರಿನ ಶಿಬು(48) ಹೊಟ್ಟೆಯಲ್ಲಿ ಚಿನ್ನದ ಸರ, ಉಂಗುರ, ಕಿವಿಯೋಲೆ ಪತ್ತೆಯಾಗಿದೆ.

ಸುಳ್ಯದ ಜುವೆಲ್ಲರಿ ಅಂಗಡಿಯೊಂದರಲ್ಲಿ ಮಾರ್ಚ್ 31ರಂದು ನಡೆದಿರುವ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಮೇ‌ 28 ರಂದು ಬಂಧಿಸಿದ್ದರು. ಅವರಲ್ಲೊಬ್ಬ ಆರೋಪಿ ಶಿಬು. ಇವನಿಗೆ ಮೇ 29ರಂದು ರಾತ್ರಿ 9ರ ವೇಳೆಗೆ ತೀವ್ರ ಹೊಟ್ಟೆ ನೋವು ಕಾಣಿಸಿದೆ. ತಕ್ಷಣ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಕ್ಯಾನಿಂಗ್ ನಡೆಸಿದಾಗ ಕರುಳಿನಲ್ಲಿ ಚಿನ್ನದ ಸರ ಪತ್ತೆಯಾಯಿತು. ಭಾನುವಾರ ವೈದ್ಯರು ಕಿವಿಯ ಓಲೆ ಹಾಗೂ ಉಂಗುರ ಸೇರಿದಂತೆ ಆತನ ಹೊಟ್ಟೆಯಿಂದ 35 ಗ್ರಾಂ ಚಿನ್ನವನ್ನು ಹೊರತೆಗೆದಿದ್ದಾರೆ. ಕದ್ದ ಚಿನ್ನವನ್ನು ಅಡಗಿಸಿಡಲು ಐಸ್‌ಕ್ರೀಂ ಜತೆ ನುಂಗಿದ್ದಾಗಿ ಶಿಬು ತನಿಖೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ.

janata

RELATED TOPICS:
English summary :Mangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...