Thu,Apr18,2024
ಕನ್ನಡ / English

ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್​​ಗಳೊಂದಿಗೆ ಸಿಎಂ ವಿಡಿಯೋ ಸಂವಾದ | ಜನತಾ ನ್ಯೂಸ್

31 May 2021
2644

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಕೊರೋನಾ ವಾರಿಯರ್ಸ್ ಗಳಾಗಿ ದುಡಿಯುತ್ತಿರುವ ರಾಜ್ಯದ ದಾದಿಯರ ಜೊತೆಗೆ ವಿಡಿಯೋ ಸಂವಾದ ನಡೆಸಿದರು.

ಪ್ರಸ್ತುತ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷಕರ ಕರ್ತವ್ಯಪ್ರಜ್ಞೆ ಅನುಕರಣೀಯ ಎಂದರು.

ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸುತ್ತಿರುವ ಶುಶ್ರೂಷರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದರು. ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ ಹೆಚ್ಚುವರಿಯಾಗಿ 8,000 ರೂ.ಗಳ ವಿಶೇಷ ಕೋವಿಡ್ ಭತ್ಯೆ ಸಹ ನೀಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್​​ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ.ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

ಸ್ಟಾಫ್ ನರ್ಸ್ ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿ.ಪಿ.ಇ ಕಿಟ್, ಗ್ಲೋವ್ ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ಸ್ ಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

RELATED TOPICS:
English summary :BSYediyurappa

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...